Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋ ಹಸಿರು ಮಾರ್ಗದ ರೈಲು ಸಂಚಾರ ಈ ಐದು ದಿನ ಸ್ಥಗಿತ
ಕರ್ನಾಟಕಪ್ರಮುಖ

ಮೆಟ್ರೋ ಹಸಿರು ಮಾರ್ಗದ ರೈಲು ಸಂಚಾರ ಈ ಐದು ದಿನ ಸ್ಥಗಿತ

Share
1 Min Read
SHARE

newsics.com
ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

Contents
ಸಮಯ ಬದಲಾವಣೆ: ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ

ಐದು ದಿನ ಅಂದರೆ ಆಗಸ್ಟ್ 20, 23, 30 ಮತ್ತು ಸೆಪ್ಟೆಂಬರ್ 6, 11 ರಂದು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ತಿಳಿಸಿದೆ.
ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಕೆಲವು ದಿನ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

5 ದಿನ ರೈಲು ಸೇವೆ ಸ್ಥಗಿತ

  • ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.

ಸಮಯ ಬದಲಾವಣೆ: ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:

  • ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ.
  • ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಿಗೆ, 5.00 ಗಂಟೆ ಬದಲಾಗಿ 06. ಗಂಟೆಗೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ

  • ಆಗಸ್ಟ್ 24ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಗಂಟೆ ಪ್ರಾರಂಭವಾಗಲಿದೆ.
  • ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 05.00 ಗಂಟೆಗೆ ಪ್ರಾರಂಭವಾಗಲಿದೆ.

https://x.com/OfficialBMRCL/status/1825459185930146023?t=Jf8xudCLZIxQuAB9ueRK7w&s=19

ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌; ಜಸ್ಟ್ 30 ಸಾವಿರಕ್ಕೆ ಸಿಗುತ್ತೆ 10 ಗ್ರಾಂ ಬಂಗಾರ! 

TAGGED:Train traffic on Metro Green Line will be suspended for five days
Share This Article
Facebook Twitter Copy Link Print
Previous Article ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಗವರ್ನರ್ ಅನುಮತಿ: ಹೈಕೋರ್ಟ್‌ನಲ್ಲಿ ವಾದ- ಪ್ರತಿವಾದ ಹೀಗಿತ್ತು…
Next Article ಇಂಥ ನನ್ಮಕ್ಕಳನ್ನ ನಡು ರಸ್ತೆಯಲ್ಲಿ ಸುಟ್ಟು ಹಾಕ್ಬೇಕು- ನಟ ಧ್ರುವ ಸರ್ಜಾ ಗರಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?