Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kerala Results ಕೇರಳದಲ್ಲಿ ಯುಡಿಎಫ್​ ಶತಕದತ್ತ ಓಟ
ದೇಶಪ್ರಮುಖ

Kerala Results ಕೇರಳದಲ್ಲಿ ಯುಡಿಎಫ್​ ಶತಕದತ್ತ ಓಟ

Share
1 Min Read
SHARE

newsics.com/ನ್ಯೂಸಿಕ್ಸ್

ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಗೆಲುವಿನತ್ತ ಮುನ್ನಡೆಯುತ್ತಿದೆ. ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರದ ಕನಸು ಕಾಣುತ್ತಿದ್ದ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಎದುರಾಗಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಈ ಭಾರಿಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್​ ಹಾಗೂ ಯುಡಿಎಫ್​ ಮೈತ್ರಿಕೂಟ ಮತ ಎಣಿಕೆಯಲ್ಲಿ 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸುವತ್ತ ಮುನ್ನುಗುತ್ತಿದೆ.

ಇತ್ತ ಜನಾದೇಶ ಸ್ಪಷ್ಟವಾಗುತ್ತಿದ್ದಂತೆ ಕೇರಳದ ಕಾಂಗ್ರೆಸ್​ ಕಚೇರಿಯಲ್ಲಿ ಸಂಭ್ರಾಮಾಚರಣೆ ಪ್ರಾರಂಭವಾಗಿದೆ. ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕರಾದ, ಕೆ.ಸಿ. ವೇಣುಗೋಪಾಲ್, ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್ ಮತ್ತು ಶಶಿ ತರೂರ್ ಮೊದಲಾದವರು ಕಾರ್ಯಕರ್ತರೊಂದಿಗೆ ಸಂತೋಷವನ್ನು ಹಂಚಿಕೊಂಡಿದ್ದಾರೆ.

https://www.newsics.com/2026/05/04/thalapathy-vijays-punch-dialogues-are-a-hit-on-the-streets-of-tamil-nadu/

TAGGED:UDF's race towards century in Kerala
Share This Article
Facebook Twitter Copy Link Print
Previous Article ಚಿತ್ರರಂಗಕ್ಕೆ ನಟ ವಿಜಯ್ ಗುಡ್​​ಬೈ?
Next Article ಬಾಗಲಕೋಟೆ, ದಾವಣಗೆರೆ ಬೈ ಎಲೆಕ್ಷನ್ : ಕಾಂಗ್ರೆಸ್ ನ ಉಮೇಶ್ ಮೇಟಿ, ಸಮರ್ಥ ಶಾಮನೂರುಗೆ ಭರ್ಜರಿ ಗೆಲುವು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?