Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಂಥ ನನ್ಮಕ್ಕಳನ್ನ ನಡು ರಸ್ತೆಯಲ್ಲಿ ಸುಟ್ಟು ಹಾಕ್ಬೇಕು- ನಟ ಧ್ರುವ ಸರ್ಜಾ ಗರಂ
ಪ್ರಮುಖ

ಇಂಥ ನನ್ಮಕ್ಕಳನ್ನ ನಡು ರಸ್ತೆಯಲ್ಲಿ ಸುಟ್ಟು ಹಾಕ್ಬೇಕು- ನಟ ಧ್ರುವ ಸರ್ಜಾ ಗರಂ

Share
1 Min Read
SHARE

newsics.com
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೊಲ್ಕತ್ತಾದಲ್ಲಿ ನಡೆದ ರೇಪ್ ಬಗ್ಗೆ ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ. ‘ಮಾರ್ಟಿನ್’ ಸಿನಿಮಾದ ಬಿಡುಗಡೆಯ ತಯಾರಿಯಲ್ಲಿರುವ ಅವರು ಅತ್ಯಾಚಾರದ ಕೇಸ್ ಗಳ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ.

/storage/emulated/0/Download/hSH45avo0MVTj4h_.mp4
ಎಲ್ಲರಿಗೂ ನಮಸ್ಕಾರ. ನಾನು ಮಾರ್ಟಿನ್ ಸಿನಿಮಾದ ಪ್ರಚಾರದಲ್ಲಿ ಇದ್ದೇನೆ ಎಂಬುದು ಹೌದು. ಮಾರ್ಟಿನ್ ಸಿನಿಮಾವನ್ನು ಒಂದು ನಿಮಿಷ ಪಕ್ಕಕ್ಕೆ ಇಟ್ಟುಬಿಡೋಣ. ಇವತ್ತು ವಿಡಿಯೋ ಮಾಡುತ್ತಿರುವ ಉದ್ದೇಶ, 2024ರ ಆಗಸ್ಟ್ 14ರ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಹೆಣ್ಮಗು ಮೇಲೆ ಅತ್ಯಾಚಾರ ನಡೆಯುತ್ತಿದೆ. ಎಲ್ಲಿ ಹೆಣ್ಣುಮಕ್ಕಳಿಗೆ ಮರ್ಯಾದೆ, ಗೌರವ ಇರುವುದಿಲ್ಲವೋ ಅಲ್ಲಿ ಭಗವಂತನೇ ಇರುವುದಿಲ್ಲ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.
ನಮ್ಮದು ರಾಮಜನ್ಮ ಭೂಮಿ. ಕೆಲವರು ಮಾಡುವ ಕೃತ್ಯದಿಂದ ನಮ್ಮ ಭಾರತಕ್ಕೆ ಕೆಟ್ಟ ಹೆಸರು. ಹೆಣ್ಮಕ್ಕಳಿಗೆ ಮಾತ್ರ ಹೀಗಿರಿ, ಹಾಗಿರಿ, ಹೀಗೆಯೇ ಬಟ್ಟೆ ಹಾಕಬೇಕು, ಇದನ್ನೇ ಮಾಡಬೇಕು, ಅದನ್ನೇ ಮಾಡಬೇಕು ಅಂತ ಹೇಳುವುದಕ್ಕಿಂತ ಒಬ್ಬ ಹುಡುಗನನ್ನು ಬೆಳೆಸುವಾಗ ಮೂರು ವಿಷಯ ಕಡ್ಡಾಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಹೇಳಿಕೊಡಬೇಕು. ಹೆಣ್ಮಕ್ಕಳನ್ನು ಹೇಗೆ ರಕ್ಷಿಸಬೇಕು, ಹೇಗೆ ಬೆಂಬಲಿಸಬೇಕು, ಹೇಗೆ ಗೌರವಿಸಬೇಕು ಎಂಬುದನ್ನು ಹೇಳಿಕೊಡಲೇಬೇಕು’ ಎಂದಿದ್ದಾರೆ.

TAGGED:Such persons should be burnt in the middle of the road'- Dhruva Sarja Garam
Share This Article
Facebook Twitter Copy Link Print
Previous Article ಮೆಟ್ರೋ ಹಸಿರು ಮಾರ್ಗದ ರೈಲು ಸಂಚಾರ ಈ ಐದು ದಿನ ಸ್ಥಗಿತ
Next Article ಭಾರಿ ಮಳೆ: ಬೆಂಗಳೂರಲ್ಲಿ ಫುಲ್ ಟ್ರಾಫಿಕ್ ಜಾಮ್‌

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?