Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮಿಳುನಾಡಲ್ಲಿ ತಂದೆ ಎಂ.ಕೆ ಸ್ಟಾಲಿನ್ ಗೆ ಸೋಲು, ಮಗ ಉದಯನಿಧಿಗೆ ಗೆಲುವು
ದೇಶಪ್ರಮುಖ

ತಮಿಳುನಾಡಲ್ಲಿ ತಂದೆ ಎಂ.ಕೆ ಸ್ಟಾಲಿನ್ ಗೆ ಸೋಲು, ಮಗ ಉದಯನಿಧಿಗೆ ಗೆಲುವು

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ:  ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ  ಪಕ್ಷವು ರಾಜ್ಯದ ಪ್ರಬಲ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಡಿಎಂಕೆಗೆ ಭರ್ಜರಿ ಶಾಕ್ ನೀಡಿದೆ. ಚೊಚ್ಚಲ ಚುನಾವಣೆಯಲ್ಲೇ ವಿಜಯ್ ಅಬ್ಬರದ ಪ್ರದರ್ಶನ ನೀಡುವ ಮೂಲಕ ತಮಿಳುನಾಡಿನ ರಾಜಕೀಯ ಸಮೀಕರಣವನ್ನೇ ಬದಲಿಸಿದ್ದಾರೆ.

https://youtube.com/shorts/1MGAmJmhYq0?si=nMc-nPA4I0KAHwKo

ಮುಖ್ಯಮಂತ್ರಿ ಸ್ಟಾಲಿನ್‌ಗೆ ಮುಖಭಂಗ ಈ ಬಾರಿಯ ಚುನಾವಣೆಯ ಅತ್ಯಂತ ದೊಡ್ಡ ಅಚ್ಚರಿ ಎಂದರೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು. ತಮ್ಮ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಅವರು ಪರಾಜಯಗೊಂಡಿದ್ದಾರೆ.

ಚೆಪಾಕ್‌ನಲ್ಲಿ ಉದಯನಿಧಿ ಭರ್ಜರಿ ಜಯ ಒಂದೆಡೆ ಸ್ಟಾಲಿನ್ ಸೋಲನುಭವಿಸಿದ್ದರೆ, ಮತ್ತೊಂದೆಡೆ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚೆನ್ನೈನ ಚೆಪಾಕ್-ತಿರುವಳ್ಳಿಕೇಣಿ ಕ್ಷೇತ್ರದಲ್ಲಿ ಉದಯನಿಧಿ ಸ್ಟಾಲಿನ್ ಅವರು ಭರ್ಜರಿ ಜಯ ದಾಖಲಿಸಿದ್ದಾರೆ.

 

https://www.newsics.com/2026/05/04/disability-recognition-for-acid-attack-victims-supreme-court-landmark-verdict/

TAGGED:Father MK Stalin loses in Tamil Naduson Udayanidhi wins
Share This Article
Facebook Twitter Copy Link Print
Previous Article ಆಸಿಡ್ ದಾಳಿ ಸಂತ್ರಸ್ತರಿಗೆ ವಿಕಲಚೇತನ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Next Article New Rules ಸಾಲಗಾರರಿಗೆ ಶಾಕ್ ಕೊಟ್ಟ RBI : ಹೊಸ ರೂಲ್ಸ್ ಜಾರಿ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?