Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?
ದೇಶಪ್ರಮುಖ

Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಬಹುಮತಕ್ಕೆ ಅಗತ್ಯ ಇರುವುದು 118 ಸ್ಥಾನಗಳಿಗೆ ಸುಮಾರು 10-11 ಸ್ಥಾನಗಳ ಕೊರತೆ ಎದುರಾಗಬಹುದು. ವಿಜಯ್ ಅವರು ಈ ಕೊರತೆ ತುಂಬಿಕೊಂಡರೆ ಕಿಂಗ್ ಮೇಕರ್ ಬದಲು ಕಿಂಗ್ ಆಗುವ ಅವಕಾಶ ಇದೆ.

ಚುನಾವಣೆಗೆ ಮುನ್ನ ವಿಜಯ್ ತಮ್ಮ ರಾಜಕೀಯ ನಿಲುವನ್ನು ಬಹಳ ಸ್ಪಷ್ಟವಾಗಿ ಬಹಿರಂಗಪಡಿಸಿದ್ದರು. ಡಿಎಂಕೆ ಪಕ್ಷ ತನ್ನ ರಾಜಕೀಯ ವಿರೋಧಿ, ಬಿಜೆಪಿ ತನ್ನ ಸೈದ್ಧಾಂತಿಕ ವಿರೋಧಿ ಎಂದು ವಿಜಯ್ ಹೇಳಿದ್ದರು. ಬಿಜೆಪಿಯ ಹಲವು ವಿಚಾರಗಳನ್ನು ಅವರು ವಿರೋಧಿಸಿದ್ದಿದೆ. ಅವರ ಕೊನೆಯ ಸಿನಿಮಾ ಜನನಾಯಗನ್ ಬಿಡುಗಡೆಗೆ ಕೇಂದ್ರದ ಬಿಜೆಪಿ ತಡೆಗಲ್ಲು ಹಾಕಲು ಯತ್ನಿಸಿತು ಎನ್ನುವ ಅಸಮಾಧಾನವೂ ಅವರಿಗಿದೆ. ಹೀಗಾಗಿ, ಬಿಜೆಪಿ ಜೊತೆ ಅವರು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಹಳ ಕಡಿಮೆ.

ಹಾಗಾದರೆ, ವಿಜಯ್ ಅವರ ಟಿವಿಕೆ ಪಕ್ಷದ ಮುಂದಿರುವ ಆಯ್ಕೆಗಳೇನು? ಟಿವಿಕೆಗೆ ಬೆಂಬಲ ಕೊಡಬಹುದಾದ ಇತರ ಪಕ್ಷಗಳ್ಯಾವುವು? ಡಿಎಂಕೆ ಜೊತೆ ಮೈತ್ರಿ ಹೊಂದಿರುವ ಇತರ ಪಕ್ಷಗಳು, ಹಾಗೂ ಬಿಜೆಪಿ ಹೊರತಾದ ಎನ್​ಡಿಎ ಮಿತ್ರ ಪಕ್ಷಗಳು ಈಗ ವಿಜಯ್ ಅವರಿಗಿರುವ ಆಯ್ಕೆಗಳಾಗಿವೆ.

https://www.newsics.com/2026/05/04/direct-train-to-tirupati-from-5-districts-of-south-karnataka-for-srivari-devotees/

TAGGED:TVK wins big: Who is Vijay allied with?
Share This Article
Facebook Twitter Copy Link Print
Previous Article ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು
Next Article Prime Minister Modi ಬಂಗಾಳದ ಮಣ್ಣಿನಲ್ಲಿ ಜನಶಕ್ತಿ ಮತ್ತು ಸುಶಾಸನದ ರಾಜಕಾರಣಕ್ಕೆ ಸಂದ ಜಯವಿದು : ಪ್ರಧಾನಿ ಮೋದಿ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?