Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ
ದೇಶಪ್ರಮುಖ

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ  ಈ ಬಾರಿ ದೊಡ್ಡ ರಾಜಕೀಯ ಬದಲಾವಣೆಗೆ ವೇದಿಕೆ ತಯಾರಿಸಿದೆ. ಮತ ಎಣಿಕೆ ಪ್ರವೃತ್ತಿಗಳ ಪ್ರಕಾರ, ಬಿಜೆಪಿ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಮುನ್ನಡೆ  ಸಾಧಿಸಿರುವುದು ಸ್ಪಷ್ಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಬಿಜೆಪಿ ಪೈಪೋಟಿ ನೀಡುತ್ತಿರುವುದು ತೃಣಮೂಲ ಕಾಂಗ್ರೆಸ್‌ ಗೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಅಲ್ಲದೇ ಘಟಾನುಘಟಿ ನಾಯಕರನ್ನೇ ಸೋಲಿಸಲಾಗಿದೆ.

ಇದೇ ಮೊದಲ ಬಾರಿ ಬಂಗಾಳದಲ್ಲಿ ಸರ್ಕಾರ ರಚಿಸುತ್ತಿರುವ ಬಿಜೆಪಿ ಈಗಾಗಲೇ 234 ಕ್ಷೇತ್ರಗಳ ಪೈಕಿ 203 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ದಾಟಿರುವುದರಿಂದ ಯಾರ ಮುಂದೆಯೂ ಕೈ ಚಾಚದೆ ಆರಾಮಾಗಿ ಬಿಜೆಪಿ ಸರ್ಕಾರ ರಚಿಸಲಿದೆ.

ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಜೆಪಿಯನ್ನು ಗೆಲ್ಲಿಸಲೇಬೇಕೆಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಖುದ್ದಾಗಿ ಅಖಾಡಕ್ಕೆ ಇಳಿದಿದ್ದರು. ಕಳೆದ 2 ತಿಂಗಳಲ್ಲಿ ಅನೇಕ ಬಾರಿ ನರೇಂದ್ರ ಮೋದಿ ಬಂಗಾಳಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಅಮಿತ್ ಶಾ ಬಂಗಾಳದಲ್ಲೇ ಬೀಡುಬಿಟ್ಟು ರಾಜ್ಯದ ಬಿಜೆಪಿ ನಾಯಕರಿಗೆ ಸಲಹೆ-ಸೂಚನೆಗಳನ್ನು ನೀಡುತ್ತಾ ಬಂಗಾಳದಲ್ಲಿ ಬಿಜೆಪಿ ಪರ ಅಲೆ ಮೂಡಲು ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ, ಈ ಗೆಲುವು ಸಿಗಲು ಪಶ್ಚಿಮ ಬಂಗಾಳ ರಾಜ್ಯದ ಬಿಜೆಪಿ ನಾಯಕರಿಗಿಂತ ಹೆಚ್ಚಾಗಿ ಹೈಕಮಾಂಡ್ ನಾಯಕರ ಪರಿಶ್ರಮವೇ ಕಾರಣ ಎನ್ನಬಹುದು.

https://www.newsics.com/2026/05/04/what-was-the-employees-blunt-response-to-the-manager-who-told-him-to-prioritize-his-job/

TAGGED:Saffron tsunami in West Bengal: Didi sleeping on the sidelines: Modi-Amit Shah duo set on victory
Share This Article
Facebook Twitter Copy Link Print
Previous Article ಉದ್ಯೋಗವನ್ನು ಆದ್ಯತೆ ಮಾಡಿಕೊಳ್ಳಬೇಕು ಎಂದ ಮ್ಯಾನೇಜರ್‌ಗೆ ಉದ್ಯೋಗಿ ಕೊಟ್ಟ ಖಡಕ್‌ ಉತ್ತರ ಹೇಗಿತ್ತು?
Next Article PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?