Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > West Bengal ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ :ದೀದಿ ವಿರುದ್ಧ ಸಿಡಿದೆದ್ದ ತಾಯಿ
ದೇಶಪ್ರಮುಖ

West Bengal ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ :ದೀದಿ ವಿರುದ್ಧ ಸಿಡಿದೆದ್ದ ತಾಯಿ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್‌  ಅವರು ಬಂಗಾಳದ ಪಾಣಿಹಟಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ಉತ್ತರ 24 ಪರಗಣದಲ್ಲಿರುವ ಪಾಣಿಹಟಿ ವಿಧಾನಸಭಾ ಸ್ಥಾನವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅತ್ಯಂತ ಗಮನ ಸೆಳೆದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಈ ಕ್ಷೇತ್ರದಲ್ಲಿ ಐದು ಬಾರಿ ಹಾಲಿ ಶಾಸಕರಾಗಿರುವ ತೀರ್ಥಂಕರ ಘೋಷ್ ಅವರ ಪುತ್ರ ಟಿಎಂಸಿ ಅಭ್ಯರ್ಥಿ ತೀರ್ಥಂಕರ ಘೋಷ್ ವಿರುದ್ಧ ರತ್ನಾ ದೇಬನಾಥ್‌ ಜಯಗಳಿಸಿದ್ದಾರೆ.

ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ 31 ವರ್ಷದ ವೈದ್ಯೆಯ ಮೇಲೆ ಅ*ತ್ಯಾಚಾರ ನಡೆಸಿ, ಅತ್ಯಂತ ಕ್ರೂರವಾಗಿ ಹ*ತ್ಯೆ ಮಾಡಲಾಗಿತ್ತು. ಈ ಬಗ್ಗೆ ಮಮತಾ ಬ್ಯಾನರ್ಜಿ ಅವರ ಗಮನಕ್ಕೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ತಂದರೂ ಅವರು ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ, ಬದಲಿಗೆ ರೇಪಿ*ಸ್ಟ್​ಗೆ ಆಶ್ರಯ ನೀಡುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳೂ ಕೇಳಿಬಂದಿದ್ದವು. ಆದರೆ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂಸಾಚಾರ ರೂಪವನ್ನು ಪಡೆದಾಗ, ಕೊನೆಗೂ ಮಣಿದ ಪೊಲೀಸರು ಇದನ್ನು ಸಿಬಿಐ ತನಿಖೆಗೆ ವಹಿಸಿದ್ದರು. ವಿಚಾರಣಾ ನ್ಯಾಯಾಲಯವು ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈತನಿಗೆ ಗಲ್ಲುಶಿಕ್ಷೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ತಮ್ಮ ಮಗಳಿಗೆ ಆಗಿರುವ ಅನ್ಯಾಯ ಪಶ್ಚಿಮ ಬಂಗಾಳದಲ್ಲಿ ಯಾರ ಮಗಳಿಗೂ ಆಗಬಾರದು. ಅವರ ಸುರಕ್ಷತೆಯೇ ಮುಖ್ಯ ಎನ್ನುವ ಕಾರಣಕ್ಕೆ ಹಾಗೂ ಮುಖ್ಯಮಂತ್ರಿಯಾಗಿದ್ದ ಮಮತಾ ಅವರು ಈ ಪ್ರಕರಣದ ಬಗ್ಗೆ ತೋರಿಸಿದ್ದ ನಿರ್ಲಕ್ಷ್ಯಗೆ ಸಿಡಿದೆದಿದ್ದ, ಸಂತ್ರಸ್ತೆಯ ಅಮ್ಮ, ರತ್ನಾ ದೇಬನಾಥ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರವೇಶ ಮಾಡಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ.

ರತ್ನ ದೇಬನಾಥ್ ಅವರು ಭಾರತೀಯ ಜನತಾ ಪಾರ್ಟಿಯಿಂದ  ಪಶ್ಚಿಮ ಬಂಗಾಳದ ಪಾನಿಹಟಿ ವಿಧಾನಸಭಾ ಕ್ಷೇತ್ರದಿಂದ 2026ರ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಪಾನಿಹಟಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ತಮ್ಮ ಉದ್ದೇಶ ಮಗಳಿಗೆ ನ್ಯಾಯ ದೊರಕಿಸಿಕೊಡುವುದು ಮತ್ತು ಮಹಿಳೆಯರ ಸುರಕ್ಷತೆಗಾಗಿ ಹೋರಾಡುವುದು ಎಂದಿದ್ದಾರೆ.

https://www.newsics.com/2026/05/05/tmc-office-set-on-fire-and-vandalized-in-bengal-after-election-results/

TAGGED:Victory for RG Kar rape victim's mother: Mother who lashed out against Didi
Share This Article
Facebook Twitter Copy Link Print
Previous Article ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ
Next Article Rain Alert ರಾಜ್ಯದೆಲ್ಲೆಡೆ ಇನ್ನೂ 4 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?