Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ
ದೇಶಪ್ರಮುಖ

Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇಂದು ನಟ ವಿಜಯ್‌ ಸಂಚಲನ ಮೂಡಿಸಿದ್ದಾರೆ. ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಮೊದಲ ವಿಧಾನಸಭಾ ಚುನಾವಣೆ ಯಲ್ಲಿಯೇ ಅಭೂತಪೂರ್ವ ಮುನ್ನಡೆ ಸಾಧಿಸಿದೆ. ಈ ಮೂಲಕ ಟಿವಿಕೆ ಪಕ್ಷವು ದ್ರಾವಿಡ ರಾಜಕಾರಣದ ದಿಗ್ಗಜ ನಾಯಕರಿಗೆ ನಡುಕ ಹುಟ್ಟಿಸಿದೆ. ಹೆಚ್ಚಿನ ಸಮೀಕ್ಷೆಗಳು ಡಿಎಂಕೆ  ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದವು. ಈಗ ಎಲ್ಲಾ ಲೆಕ್ಕಚಾರವನ್ನು ದಳಪತಿ ಉಲ್ಟಾ ಮಾಡಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ಆದರೆ ಇನ್ನೇನು ತಮಿಳುನಾಡಿನಲ್ಲಿ ವಿಜಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವಾಗಲೇ ಭಾರೀ ದೊಡ್ಡ ಸಂಕಷ್ಟವೊಂದು ಅವರಿಗೆ ಎದುರಾಗಿದೆ. ಅಲ್ಲದೆ ಕೋಟ್ಯಾಂತರ ರೂಪಾಯಿ ಕಳೆದುಕೊಳ್ಳುವ ಆತಂಕವೂ ಶುರುವಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಅಂದರೆ ನಾಲ್ಕು ತಿಂಗಳ ಹಿಂದೆಯೇ ಜನ ನಾಯಗನ್ ಸಿನಿಮಾ ಬಿಡುಗಡೆಯಾಗಬೇಕಾಗಿತ್ತು. ಜನ ನಾಯಗನ್ ಸಿನಿಮಾ ಸೆನ್ಸಾರ್ ಸಮಸ್ಯೆಯಿಂದ ಬಿಡುಗಡೆ ಆಗಿಲ್ಲ. ಇನ್ನೇನು ಸಿನಿಮಾ ಬಿಡುಗಡೆಯಾಗಬಹುದು ಎನ್ನುವಾಗಲೇ ಚುನಾವಣೆ ಕಾರಣಕ್ಕೂ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಕ್ಕಿರಲಿಲ್ಲ.

ಇದೀಗ ಮತ್ತೊಂದು ಸಂಕಷ್ಟ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಜನವರಿ 9ಕ್ಕೇ ನಟ – ರಾಜಕಾರಣಿ ವಿಜಯ್ ಅವರ ಜನನಾಯಗನ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಪತ್ರ ಸಿಗದೆ ಇರುವ ಕಾರಣಕ್ಕಾಗಿ 3 ರಿಂದ 4 ವಾರಗಳ ಅವಧಿಗೆ ತಡವಾಗಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ತಿಂಗಳುಗಳು ಕಳೆದರೂ ಸಹ ಸಿನಿಮಾ ಬಿಡುಗಡೆಯಾಗದೆ, ಸಿನಿಮಾದ ದೃಶ್ಯಗಳು ಲೀಕ್ ಆಗಿದ್ದವು. ಇದರೊಂದಿಗೆ ಸಿನಿಮಾ ಮೇಲಿದ್ದ ನಿರೀಕ್ಷೆ ಕಡಿಮೆಯಾಗಿದೆ.

120 ಕೋಟಿ ರೂಪಾಯಿ ಡೀಲ್‌ನಿಂದ ಹಿಂದೆ ಪ್ರಮುಖ ಸಂಸ್ಥೆ ಹಿಂದೆ ಸರಿದಿದೆ. ಸಿನಿಮಾದ ಒಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ಖರೀದಿ ಮಾಡುವುದಿತ್ತು. ಆದರೆ ಈಗ ಅಮೆಜಾನ್ ಪ್ರೈಮ್‌ಗೂ ಸಿನಿಮಾ ಮೇಲಿನ ನಿರೀಕ್ಷೆ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಹೀಗಾಗಿ, ಈ ಹಿಂದೆ ನೀಡಿದ್ದ 120 ಕೋಟಿ ರೂಪಾಯಿ ಡೀಲ್‌ನಿಂದ ಹಿಂದೆ ಅಮೆಜಾನ್ ಪ್ರೈಮ್ ಹಿಂದೆ ಸರಿದಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಮತ್ತೊಂದು ಒಟಿಟಿ ವೇದಿಕೆ ಈ ಸಿನಿಮಾಗೆ 50 ಕೋಟಿ ರೂಪಾಯಿ ಆಫರ್ ನೀಡಿದೆ ಎಂದು ಹೇಳಲಾಗಿದೆ. ಈ ಸಿನಿಮಾ ತಂಡ ಆಫರ್‌ಗೆ ಒಂದೊಮ್ಮೆ ಒಪ್ಪಿಗೆ ನೀಡಿದರೆ ಬರೋಬ್ಬರಿ 70 ಕೋಟಿ ರೂಪಾಯಿ ನಷ್ಟವಾಗುವ ಸಾಧ್ಯತೆ ಇದೆ.

https://www.newsics.com/2026/05/05/rain-expected-for-4-more-days-across-the-state-yellow-alert-issued-for-these-districts/

TAGGED:Another setback for TVK leader Vijaywho is happy with his victory in Tamil Nadu
Share This Article
Facebook Twitter Copy Link Print
Previous Article Rain Alert ರಾಜ್ಯದೆಲ್ಲೆಡೆ ಇನ್ನೂ 4 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?