Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Trisha: ವಿಜಯ್ ಸಂಪುಟದಲ್ಲಿ ನಟಿ ತ್ರಿಶಾ DCM?
ದೇಶಪ್ರಮುಖ

Trisha: ವಿಜಯ್ ಸಂಪುಟದಲ್ಲಿ ನಟಿ ತ್ರಿಶಾ DCM?

Share
1 Min Read
SHARE

newsics.com/ನ್ಯೂಸಿಕ್ಸ್

ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಅಲೆ ಎಬ್ಬಿಸಿದೆ.ದಳಪತಿ ವಿಜಯ್ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಒಂದು ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ವಿಜಯ್ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

https://youtube.com/shorts/iatQVbaFb3g?si=I11csgvje-MFvvAP

ಅಲ್ಲದೆ ನಟಿ ಉಪ ಚುನಾವಣೆಯಲ್ಲಿ ಗೆದ್ದರೆ, ಅವರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಟಿವಿಕೆ ಅಧ್ಯಕ್ಷ ವಿಜಯ್‌ ಅವರ ನೀಲಾಂಕರೈ ನಿವಾಸಕ್ಕೆ ನಟಿ ತ್ರಿಶಾ ಭೇಟಿ ನೀಡಿದ್ದಾರೆ.

ಚುನಾವಣೆಗೂ ಮುಂಚೆಯೇ, ವಿಜಯ್ ಮತ್ತು ತ್ರಿಷಾ ಬಗ್ಗೆ ವಿವಿಧ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದವು. ವಿಶೇಷವಾಗಿ ವಿಜಯ್ ತನ್ನ ಪತ್ನಿಗೆ ವಿಚ್ಛೇದನ ನೀಡುತ್ತಿದ್ದಾರೆ ಎಂಬ ವದಂತಿಗಳು ಬಂದಾಗ, ತ್ರಿಷಾ ಹೆಸರು ಜೋರಾಗಿ ಕೇಳಿಬಂದಿತ್ತು. ಇಬ್ಬರೂ ಒಟ್ಟಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಿದಾಗ ವದಂತಿಗಳು ಇನ್ನಷ್ಟು ಹೆಚ್ಚಾದವು. ಈಗ, ವಿಜಯ್ ಗೆಲುವಿನ ನಂತರ ತ್ರಿಷಾ ಸಕ್ರಿಯವಾಗಿ ಕಾಣಿಸಿಕೊಳ್ಳುವುದು ಆ ಸುದ್ದಿಗಳಿಗೆ ಮತ್ತೆ ಬಲ ತುಂಬುತ್ತಿದೆ. ಆದಾಗ್ಯೂ, ವಿಜಯ್ ಅಥವಾ ತ್ರಿಷಾ ಈ ವಿಷಯಗಳಿಗೆ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

https://www.newsics.com/2026/05/05/auto-driver-wins-raipuram-seat-defeating-two-experienced-leaders/

TAGGED:Actress Trisha DCM in Vijay's cabinet?
Share This Article
Facebook Twitter Copy Link Print
Previous Article ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ
Next Article ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಆದೇಶ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?