Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ವಿಜಯ್ ನಿರ್ಧಾರ
ದೇಶಪ್ರಮುಖ

Vijay TVK ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ವಿಜಯ್ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಬರೆದಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಪಕ್ಷ ಸರ್ಕಾರ ರಚನೆಗೆ ಮುಂದಾಗಿದೆ.

https://youtube.com/shorts/iatQVbaFb3g?si=I11csgvje-MFvvAP

ನೂತನ ಪಕ್ಷ ಸ್ಥಾಪನೆಯೊಂದಿಗೆ ಮೊದಕ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಬರೋಬ್ಬರಿ 108 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ನಟ ದಳಪತಿ ವಿಜಯ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿಯೂ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.

ತಿರುಚ್ಚಿ ಪೂರ್ವ ಹಾಗೂ ಪೆರಂಬೂರು ಈ ಎರಡೂ ಕ್ಷೇತ್ರಗಳಲ್ಲಿ ವಿಜಯ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀದಲಿದ್ದಾರೆ. ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದಿಂದ ಶಾಸಕರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.

https://www.newsics.com/2026/05/05/sex-drug-craze-is-increasing-among-youth-experts-warn/

TAGGED:Vijay decides to resign from Trichy East constituency
Share This Article
Facebook Twitter Copy Link Print
Previous Article ಯುವಕರಲ್ಲಿ ಹೆಚ್ಚುತ್ತಿದೆ ಸೆಕ್ಸ್ ಡ್ರಗ್ಸ್ ಕ್ರೇಜ್ : ತಜ್ಞರ ಎಚ್ಚರಿಕೆ
Next Article TVK-Vijay ತಮಿಳುನಾಡಿನಲ್ಲಿ ಜಯಭೇರಿ ಬಾರಿಸಿರುವ ನಟ ವಿಜಯ್ ಈಗ ವಯಸ್ಸೆಷ್ಟು?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?