Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಪ್ರಿಯಕರನೂ ಆತ್ಮ*ಹತ್ಯೆ !
ಕರ್ನಾಟಕಪ್ರಮುಖ

ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಪ್ರಿಯಕರನೂ ಆತ್ಮ*ಹತ್ಯೆ !

Share
1 Min Read
SHARE

newsics.com/ನ್ಯೂಸಿಕ್ಸ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನೊಳಗೆ ಮಹಿಳೆ ಸುಟ್ಟು ಮೃತಪಟ್ಟಿದ್ದ ನಿಗೂಢ ಪ್ರಕರಣದ ತನಿಖೆಯಲ್ಲಿ ಸತ್ಯ ಬಯಲಾಗಿದೆ.

https://www.newsics.com/2026/05/05/how-old-is-vijay-the-actor-who-has-made-a-splash-in-tamil-nadu-now/

ಪ್ರಿಯತಮೆಯು ತನ್ನ ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಪ್ರಿಯಕರನೇ ಅವಳನ್ನು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಮಹಿಳೆಯನ್ನು ದೇವನಹಳ್ಳಿ ಮೂಲದ ಸುಜಾತಾ (35) ಎಂದು ಗುರುತಿಸಲಾಗಿದೆ. ಆರೋಪಿ ಪ್ರಿಯಕರ ರಾಮಾಂಜಿನಪ್ಪ ಈ ಕೃತ್ಯ ಎಸಗಿ ನಂತರ ತಾನೂ ಸೂಸೈಡ್ ಮಾಡಿಕೊಂಡಿದ್ದಾನೆ.

ರಾಮಾಂಜಿನಪ್ಪ ಮತ್ತು ಸುಜಾತಾ ನಡುವೆ ಅನೈತಿಕ ಸಂಬಂಧವಿತ್ತು. ಇದೇ ಕಾರಣಕ್ಕಾಗಿ ರಾಮಾಂಜಿನಪ್ಪ ನಾಲ್ಕು ತಿಂಗಳ ಹಿಂದೆ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದನು. ಇದೇ ರೀತಿ ಸುಜಾತಾ ಕೂಡ ತನ್ನ ಪತಿಯನ್ನು ಬಿಟ್ಟು ಬರಬೇಕೆಂದು ಆತ ಒತ್ತಾಯಿಸುತ್ತಿದ್ದನು.ಸುಜಾತಾ ತನ್ನ ಪತಿಯನ್ನು ಬಿಟ್ಟು ಬರಲು ಒಪ್ಪದಿದ್ದಾಗ, ಸಿಟ್ಟಿಗೆದ್ದ ರಾಮಾಂಜಿನಪ್ಪ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆ ಬಚ್ಚಹಳ್ಳಿ ಬಳಿ ಕಾರಿನಲ್ಲಿ ಅವಳಿಗೆ ಹೊಡೆದು ಕೊಲೆ ಮಾಡಿದ್ದಾನೆ. ನಂತರ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದನು.

ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ, ಬೆಂಗಳೂರಿನ ಬಿಡದಿ ಸಮೀಪದ ರೈಲ್ವೆ ಹಳಿಗಳ ಬಳಿ ರಾಮಾಂಜಿನಪ್ಪನ ಶವ ಪತ್ತೆಯಾಗಿದೆ. ಆತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ.

https://www.newsics.com/2026/05/05/how-old-is-vijay-the-actor-who-has-made-a-splash-in-tamil-nadu-now/

TAGGED:Murder of lover for refusing to leave her husbandthen suicide by lover!
Share This Article
Facebook Twitter Copy Link Print
Previous Article TVK-Vijay ತಮಿಳುನಾಡಿನಲ್ಲಿ ಜಯಭೇರಿ ಬಾರಿಸಿರುವ ನಟ ವಿಜಯ್ ಈಗ ವಯಸ್ಸೆಷ್ಟು?
Next Article ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ನಟ ನಿಧನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?