Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ನಟ ನಿಧನ
ದೇಶಪ್ರಮುಖಮನರಂಜನೆ

ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ನಟ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಮಲಯಾಳಂನ ಹಿರಿಯ ನಟ ಸಂತೋಷ್ ಕೆ. ನಾಯರ್ (65) ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. 1982ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಖಳನಾಯಕ ಹಾಗೂ ಹಾಸ್ಯ ನಟನಾಗಿ ಜನಪ್ರಿಯರಾಗಿದ್ದರು.ಅಪಘಾತದ ಸಮಯದಲ್ಲಿ ಅವರ ಜೊತೆಗಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

1982ರಲ್ಲಿ ತೆರೆಕಂಡ ‘ಇದು ನಂಗಳುಡೆ ಕಥಾ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಂತೋಷ್ ಅವರು, ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮ್ಮ ವಿಭಿನ್ನ ಅಭಿನಯದ ಮೂಲಕ ಗುರುತಿಸಿಕೊಂಡಿದ್ದ ಇವರು, ವಿಶೇಷವಾಗಿ ಖಳನಟನಾಗಿ ಮತ್ತು ಹಾಸ್ಯ ನಟನಾಗಿ ಪ್ರೇಕ್ಷಕರ ಮನ ಗೆದ್ದಿದ್ದರು.

ಸಂತೋಷ್ ಅವರ ಅಭಿನಯದ ಕೊನೆಯ ಚಿತ್ರ ‘ಭರತನಾಟ್ಯಮ್ 2 ಮೋಹಿನಿಯಾಟ್ಟಂ’. ಈ ಸಿನಿಮಾ ಥಿಯೇಟರ್​​ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಏಪ್ರಿಲ್ 10ರಂದು ಬಿಡುಗಡೆಯಾದ ಈ ಸಿನಿಮಾ 2024ರ ‘ಭರತನಾಟ್ಯಂ’ ಸಿನಿಮಾದ ಮುಂದುವರಿದ ಭಾಗವಾಗಿದೆ.

https://www.newsics.com/2026/05/05/murder-of-lover-for-refusing-to-leave-her-husband-then-suicide-by-lover/

 

TAGGED:A famous actor dies in a horrific road accident while his movie is enjoying a successful run in theaters.
Share This Article
Facebook Twitter Copy Link Print
Previous Article ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಪ್ರಿಯಕರನೂ ಆತ್ಮ*ಹತ್ಯೆ !
Next Article ಪಶ್ಚಿಮ ಬಂಗಾಳದಲ್ಲಿ ಮೇ 9 ರಂದು ನೂತನ CM ಪ್ರಮಾಣ ವಚನ ಸ್ವೀಕಾರ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?