Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಬಂಗಾಳದಲ್ಲಿ ಮೇ 9 ರಂದು ನೂತನ CM ಪ್ರಮಾಣ ವಚನ ಸ್ವೀಕಾರ
ದೇಶಪ್ರಮುಖ

ಪಶ್ಚಿಮ ಬಂಗಾಳದಲ್ಲಿ ಮೇ 9 ರಂದು ನೂತನ CM ಪ್ರಮಾಣ ವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಒಂದು ಅಭೂತಪೂರ್ವ ಮತ್ತು ಐತಿಹಾಸಿಕ ಬದಲಾವಣೆ ಘಟಿಸಿದೆ.

https://youtube.com/shorts/iatQVbaFb3g?si=I11csgvje-MFvvAP

ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಭರ್ಜರಿ ಬಹುಮತ ಗಳಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಮುಕ್ತಿ ಹಾಡಿದೆ. ಈ ಮಹತ್ವದ ಗೆಲುವಿನ ಬೆನ್ನಲ್ಲೇ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ಪ್ರಕಟಗೊಂಡಿದೆ.

ಮುಂಬರುವ ಮೇ 9 ರಂದು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಅಧಿಕಾರ ಸೂತ್ರ ಹಿಡಿಯಲಿದ್ದಾರೆ. ಈ ದಿನವು ಬಂಗಾಳದ ಸಾಂಸ್ಕೃತಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನವಾಗಿದ್ದು ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾದ ರವೀಂದ್ರ ಜಯಂತಿಯಂದೇ ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷ ರಾಜಕೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ನಿರ್ಧಾರವನ್ನು ಮಾಧ್ಯಮಗಳಿಗೆ ಅಧಿಕೃತವಾಗಿ ಖಚಿತಪಡಿಸಿದ್ದಾರೆ.

https://www.newsics.com/2026/05/05/a-famous-actor-dies-in-a-horrific-road-accident-while-his-movie-is-enjoying-a-successful-run-in-theaters/

TAGGED:New CM to be sworn in in West Bengal on May 9
Share This Article
Facebook Twitter Copy Link Print
Previous Article ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ನಟ ನಿಧನ
Next Article M.K. Stalin resigns ತಮಿಳುನಾಡು ಸಿಎಂ ಹುದ್ದೆಗೆ ಎಂ.ಕೆ ಸ್ಟಾಲಿನ್ ರಾಜೀನಾಮೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?