Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > M.K. Stalin resigns ತಮಿಳುನಾಡು ಸಿಎಂ ಹುದ್ದೆಗೆ ಎಂ.ಕೆ ಸ್ಟಾಲಿನ್ ರಾಜೀನಾಮೆ
ದೇಶಪ್ರಮುಖ

M.K. Stalin resigns ತಮಿಳುನಾಡು ಸಿಎಂ ಹುದ್ದೆಗೆ ಎಂ.ಕೆ ಸ್ಟಾಲಿನ್ ರಾಜೀನಾಮೆ

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ ಸೀಮಿತವಾದ ಡಿಎಂಕೆ ಅಧಿಕಾರ ಕಳೆದುಕೊಂಡಿದ್ದು, ಸ್ಟಾಲಿನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ತಮಿಳುನಾಡು ರಾಜಕೀಯದಲ್ಲಿ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಸರ್ಕಾರ ರಚನೆಯ ಪ್ರಯತ್ನದಲ್ಲಿ ಟಿವಿಕೆ ಪಕ್ಷವು ಇತರ ಪಕ್ಷಗಳೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದೆ.

ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್, ಜನರ ತೀರ್ಪನ್ನು ನಾನು ಶಿರಸಾವಹಿಸಿ ಒಪ್ಪಿಕೊಳ್ಳುತ್ತೇನೆ. ಇನ್ನು ಮುಂದೆ ಡಿಎಂಕೆ ಪಕ್ಷವು ಪ್ರಬಲ ಪ್ರತಿಪಕ್ಷವಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ.

https://www.newsics.com/2026/05/05/new-cm-to-be-sworn-in-in-west-bengal-on-may-9/

TAGGED:MK Stalin resigns as Tamil Nadu CM
Share This Article
Facebook Twitter Copy Link Print
Previous Article ಪಶ್ಚಿಮ ಬಂಗಾಳದಲ್ಲಿ ಮೇ 9 ರಂದು ನೂತನ CM ಪ್ರಮಾಣ ವಚನ ಸ್ವೀಕಾರ
Next Article ಶೃಂಗೇರಿ ಮರು ಮತ ಎಣಿಕೆ ಅಕ್ರಮ ಆರೋಪ : ಡಿ.ಎನ್. ಜೀವರಾಜ್‌ಗೆ ಬಿಗ್ ರಿಲೀಫ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?