Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ
ದೇಶಪ್ರಮುಖ

Vijay TVK ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟ ವಿಜಯ್ ನೇತೃತ್ವದ ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಪಕ್ಷ ರಾಜ್ಯದಲ್ಲಿ ಅತಿದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ವಿಜಯ್ ಮುಂದಾಗಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ತಮಿಳುನಾಡು ಚುನಾವಣೆಯಲ್ಲಿ ಮೊದಲ ಬಾರಿಗೆ ನೂತನ ಪಕ್ಷದೊಂದಿಗೆ ಸ್ಪರ್ಧಿಸಿ ಹೊಸ ಚರಿತ್ರೆ ಸೃಷ್ಟಿಸಿರುವ ದಳಪತಿ ವಿಜಯ್ ಗೆಲುವಿನ ಬಳಿಕ ಮೊದಲ ಬಾರಿ ಪಕ್ಷದ ಸಭೆ ನಡೆಸಿದರು. ಸಭೆಯಲ್ಲಿ ಚುನಾವಣೆಯಲ್ಲಿ ಗೆದ್ದ ಎಲ್ಲಾ 107 ಕ್ಷೇತ್ರಗಳ ಶಾಸಕರು ಭಾಗಿಯಾಗಿದ್ದರು.

ಪಣಿಯೂರಿನಲ್ಲಿರುವ ಟಿವಿಕೆ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಜಯ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿದ್ದ ಎಲ್ಲಾ 107 ಶಾಸಕರು ಒಮ್ಮತದಿಂದ ವಿಜಯ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.

https://www.newsics.com/2026/05/05/tvk-does-not-have-a-majority-what-next-if-vijay-fails/

TAGGED:Vijay elected as leader of TVK Legislature Party
Share This Article
Facebook Twitter Copy Link Print
Previous Article Vijay TVK ಟಿವಿಕೆಗೆ ಇಲ್ಲ ಬಹುಮತ : ವಿಜಯ್ ವಿಫಲವಾದರೆ ಮುಂದೇನು?
Next Article Vijay TVK ADMK ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್ ಮತ್ತು ಎಡಪಕ್ಷಗಳತ್ತ ದಳಪತಿ ಒಲವು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?