Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹರಿಹರ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ
ಕರ್ನಾಟಕಪ್ರಮುಖ

ಹರಿಹರ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಶ್ರೀಗಳು ಹಾಗೂ ಪಂಚಮಸಾಲಿ ಟ್ರಸ್ಟ್ ಸದಸ್ಯರ ನಡುವಿನ ಸಂಘರ್ಷ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪಂಚಮಸಾಲಿ ಮಠದ ಬಳಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅಲ್ಲದೇ ವಚನಾಅಂದ ಶ್ರೀಗಳಿಗೂ ನೋಟಿಸ್ ನೀಡಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ಪಂಚಮಸಾಲಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ, ಪ್ರವಚನ ಮಾಡಬಹುದು. ಆದರೆ ಮಠದಲ್ಲಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸರು ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಮಠದಲ್ಲಿ ಮಾರ್ಚ್ 10 ರಿಂದ ಎರಡು ಕಡೆ ಬೆಂಬಲಿಗರು ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಿದ್ದರು. ಇದರಿಂದ ಗಲಾಟೆ, ಪ್ರಚೋದನಾಕಾರಿ ಹೇಳಿಕೆಗಳು ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ಹದಗೆಡುತ್ತಿದೆ. ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುತ್ತಿದೆ. ಪೊಲಿಸ್ ಇಲಕಹೆ ಪದೇ ಪದೇ ಭದ್ರತೆ ನೀಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪಂಚಾಸಾಲಿ ಪೀಠದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಥಿ ನಡೆಸುವಂತಿಲ್ಲ. ಮಠದಲ್ಲಿ ಮೇ 1 ರಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

https://www.newsics.com/2026/05/05/vijay-rejects-admk-alliance-is-thalapathy-leaning-towards-congress-and-left-parties/

TAGGED:Prohibitory order imposed on Harihar Panchamasali Mutt premises
Share This Article
Facebook Twitter Copy Link Print
Previous Article Vijay TVK ADMK ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್ ಮತ್ತು ಎಡಪಕ್ಷಗಳತ್ತ ದಳಪತಿ ಒಲವು?
Next Article Mamata Banerjee ಸಿಎಂ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ : ಸಿಎಂ ಮಮತಾ ಬ್ಯಾನರ್ಜಿ ಹೊಸ ವರಸೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?