Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಫೋಟ : ತುರ್ತು ಪರಿಸ್ಥಿತಿ ಘೋಷಣೆ
ದೇಶಪ್ರಮುಖ

ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಫೋಟ : ತುರ್ತು ಪರಿಸ್ಥಿತಿ ಘೋಷಣೆ

Share
0 Min Read
SHARE

newsics.com/ನ್ಯೂಸಿಕ್ಸ್

ಚಂಡೀಗಢ: ಹೈದರಾಬಾದ್‌ನಿಂದ ಚಂಡೀಗಢಕ್ಕೆ ಆಗಮಿಸಿದ ಇಂಡಿಗೋ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಎಲೆಕ್ಟ್ರಾನಿಕ್ ಸಾಧನದಲ್ಲಿ (ಪವರ್ ಬ್ಯಾಂಕ್) ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

https://youtube.com/shorts/iatQVbaFb3g?si=I11csgvje-MFvvAP

ವಿಮಾನವು ಚಂಡೀಗಢ ರನ್‌ವೇನಲ್ಲಿ ಇಳಿದು ನಿಂತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರೊಬ್ಬರ ಕೈಚೀಲದಲ್ಲಿದ್ದ  ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಈ ಅವಾಂತರಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಸಿಬ್ಬಂದಿ ಕೂಡಲೇ ತುರ್ತು ನಿರ್ಗಮನ ಪ್ರಕ್ರಿಯೆಯನ್ನು ಕೈಗೊಂಡರು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾದ ವರದಿಯಾಗಿಲ್ಲ.

https://www.newsics.com/2026/05/05/will-not-resign-from-the-post-of-cm-for-any-reason-cm-mamata-banerjee-new-era/

TAGGED:Power bank explodes on IndiGo flightstate of emergency declared
Share This Article
Facebook Twitter Copy Link Print
Previous Article Mamata Banerjee ಸಿಎಂ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ : ಸಿಎಂ ಮಮತಾ ಬ್ಯಾನರ್ಜಿ ಹೊಸ ವರಸೆ
Next Article 2035ರ ವೇಳೆಗೆ ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ನಗರ ಬೆಂಗಳೂರು; ಸಾವಿಲ್ಸ್ ವರದಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?