Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2035ರ ವೇಳೆಗೆ ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ನಗರ ಬೆಂಗಳೂರು; ಸಾವಿಲ್ಸ್ ವರದಿ
ಕರ್ನಾಟಕಪ್ರಮುಖ

2035ರ ವೇಳೆಗೆ ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ನಗರ ಬೆಂಗಳೂರು; ಸಾವಿಲ್ಸ್ ವರದಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಜಾಗತಿಕ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆಯಾದ ‘ಸಾವಿಲ್ಸ್’ ನಡೆಸಿರುವ ಸಂಶೋಧನಾ ವರದಿಯ ಪ್ರಕಾರ, 2035ರ ವೇಳೆಗೆ ಬೆಂಗಳೂರು ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ಮಹಾನಗರವಾಗಿ  ಹೊರಹೊಮ್ಮಲಿದೆ. ವಿಶ್ವದ ಪ್ರಮುಖ 245 ನಗರಗಳನ್ನು ವಿವಿಧ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದ ಮೇಲೆ ಸಮೀಕ್ಷೆ ನಡೆಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

https://youtube.com/shorts/iatQVbaFb3g?si=I11csgvje-MFvvAP

ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್ಸ್ :  ವಿಶ್ವದ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳು ತಂತ್ರಜ್ಞಾನ, ಹಣಕಾಸು ಮತ್ತು ಕಾರ್ಯಾಚರಣೆಗಾಗಿ ಬೆಂಗಳೂರಿನಲ್ಲಿ ತಮ್ಮ ‘ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್’ಗಳನ್ನು (GCC) ಸ್ಥಾಪಿಸುತ್ತಿವೆ. ಇದು ನಗರದ ಬೆಳವಣಿಗೆಗೆ ಮುಖ್ಯ ಇಂಧನವಾಗಿದೆ.

ಉನ್ನತ ಐಟಿ ಪ್ರತಿಭೆಗಳು: ಬೆಂಗಳೂರಿನಲ್ಲಿರುವ ಅಪಾರ ಸಂಖ್ಯೆಯ ತಾಂತ್ರಿಕ ನೈಪುಣ್ಯತೆ ಹೊಂದಿದ ಯುವ ಸಮೂಹ ಮತ್ತು ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಜಾಗತಿಕ ಕಂಪನಿಗಳನ್ನು ಆಕರ್ಷಿಸುತ್ತಿವೆ.

ಸ್ಥಳಾಂತರ ಮತ್ತು ಜನಸಂಖ್ಯೆ: ದೇಶದ ಮೂಲೆ ಮೂಲೆಗಳಿಂದ ಉದ್ಯೋಗ ಅರಸಿ ಬರುವ ಯುವ ವಲಸಿಗರ ಸಂಖ್ಯೆ ಹೆಚ್ಚುತ್ತಿರುವುದು ಹಾಗೂ ಶ್ರೀಮಂತ ಕುಟುಂಬಗಳ (ವರ್ಷಕ್ಕೆ ಸುಮಾರು 70,000 ಡಾಲರ್​ಗಿಂತ ಹೆಚ್ಚು ಗಳಿಸುವ ಕುಟುಂಬಗಳು) ಸಂಖ್ಯೆ ವೃದ್ಧಿಸುತ್ತಿರುವುದು ನಗರದ ಆರ್ಥಿಕತೆಗೆ ದೊಡ್ಡ ಬಲ ನೀಡಿದೆ.

https://www.newsics.com/2026/05/05/power-bank-explodes-on-indigo-flight-state-of-emergency-declared/

TAGGED:Bengaluru to be fastest growing city in the world by 2035: Savills report
Share This Article
Facebook Twitter Copy Link Print
Previous Article ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಫೋಟ : ತುರ್ತು ಪರಿಸ್ಥಿತಿ ಘೋಷಣೆ
Next Article Vijay TVK ನನಗೆ ಅಧಿಕಾರಕ್ಕಿಂತ ಜನರ ಸೇವೆಯೇ ಮುಖ್ಯ : ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?