Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬಸ್ಸಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್
ಕರ್ನಾಟಕ

ಬಸ್ಸಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್

Share
1 Min Read
SHARE

newsics.com

ತೆಲಂಗಾಣ: ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಹಿಳಾ ಕಂಡಕ್ಟರ್ ಒಬ್ಬರು ನರ್ಸ್ ಸಹಾಯದಿಂದ ಮಹಿಳೆಗೆ ಅದೇ ಬಸ್ಸಿನಲ್ಲಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ಈ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ.
ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಸಂಧ್ಯಾ ಎಂದು ಗುರುತಿಸಲಾಗಿರುವ ತುಂಬು ಗರ್ಭಿಣಿ ಮಹಿಳೆ ತನ್ನ ಕುಟುಂಬದೊಂದಿಗೆ ರಕ್ಷಾ ಬಂಧನವನ್ನು ಆಚರಿಸಲು ಮಹಬೂಬ್‌ನಗರ ಜಿಲ್ಲೆಯ ವನಪರ್ತಿಗೆ ಪ್ರಯಾಣಿಸುತ್ತಿದ್ದರು . ಬಸ್ ನಾಚಹಳ್ಳಿ ಸಮೀಪಿಸುತ್ತಿದ್ದಂತೆ ಆಕೆಗೆ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಸಂಧ್ಯಾ ನೋವಿನಿಂದ ನರಳುತ್ತಿದ್ದುದನ್ನು ಗಮನಿಸಿದ ಮಹಿಳಾ ಕಂಡಕ್ಟರ್ ಜಿ ಭಾರತಿ ನಾಚಹಳ್ಳಿ ಬಳಿ ಬಸ್ ನಿಲ್ಲಿಸಿದ್ದಾರೆ. ಮತ್ತು ತನ್ನ ಸಮಯ ಪ್ರಜ್ಞೆಯಿಂದ ಆ ಬಸ್ಸಿನಲ್ಲಿದ್ದ ನರ್ಸ್ ಸಹಾಯದಿಂದ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

Share This Article
Facebook Twitter Copy Link Print
Previous Article ನೀವು ಇದ್ದಕ್ಕಿದ್ದಂತೆ ಮದ್ಯವನ್ನು ಬಿಟ್ಟರೆ ಏನಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?
Next Article ಆ. 23ಕ್ಕೆ ಉಕ್ರೇನ್ ಗೆ ಪ್ರಧಾನಿ ಮೋದಿ ಭೇಟಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?