Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು
ಕರ್ನಾಟಕಪ್ರಮುಖ

Namma Metro ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ಮಂಗಳವಾರ ಸಂಜೆ ಭಾರಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ಪೂರೈಕೆಯಲ್ಲಿ ಕಂಡುಬಂದ ವ್ಯತ್ಯಯದಿಂದಾಗಿ ಕಳೆದ 15 ನಿಮಿಷಗಳಿಂದ ರೈಲುಗಳು ನಿಂತಲ್ಲೇ ನಿಂತಿದ್ದು, ಸಾವಿರಾರು ಪ್ರಯಾಣಿಕರು ಮೆಟ್ರೋ ನಿಲ್ದಾಣ ಹಾಗೂ ರೈಲುಗಳ ಒಳಗೆ ಕಾಯುವಂತಾಗಿದೆ.

https://youtube.com/shorts/iatQVbaFb3g?si=I11csgvje-MFvvAP

ವಿದ್ಯುತ್ ವ್ಯತ್ಯಯದ ಹಿನ್ನೆಲೆಯಲ್ಲಿ ಕುಂದಲಹಳ್ಳಿ ಮೆಟ್ರೋ ನಿಲ್ದಾಣ ಸೇರಿದಂತೆ ಮಾರ್ಗದ ವಿವಿಧೆಡೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಮೆಟ್ರೋ ಸೇವೆಯಲ್ಲಿನ ವ್ಯತ್ಯಯದ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ಅಧಿಕೃತ ಮಾಹಿತಿ ನೀಡಿದೆ. ವಿದ್ಯುತ್ ಪೂರೈಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಸಂಚಾರಕ್ಕೆ ಅಡ್ಡಿಯಾಗಿದ್ದು, ಶೀಘ್ರದಲ್ಲೇ ಸಮಸ್ಯೆಯನ್ನು ಸರಿಪಡಿಸಿ ಸಂಚಾರವನ್ನು ಸುಗಮಗೊಳಿಸಲು ತಾಂತ್ರಿಕ ತಂಡ ಪ್ರಯತ್ನಿಸುತ್ತಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

https://www.newsics.com/2026/05/05/serving-the-people-is-more-important-to-me-than-power-general-vijays-first-reaction/

TAGGED:Traffic disruption on Namma Metro Purple Line: Train stalled
Share This Article
Facebook Twitter Copy Link Print
Previous Article Vijay TVK ನನಗೆ ಅಧಿಕಾರಕ್ಕಿಂತ ಜನರ ಸೇವೆಯೇ ಮುಖ್ಯ : ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ
Next Article Vijay – Pooja Hegde ವಿಜಯ್ ಗೆಲುವಿನ ಬಗ್ಗೆ ಪೂಜಾ ಹೆಗ್ಡೆ ಭವಿಷ್ಯವಾಣಿ : ವೈರಲ್ ಆದ ಹಳೆಯ ವಿಡಿಯೋ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?