Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tamil Nadu Politics ದಳಪತಿ ವಿಜಯ್ ಗದ್ದುಗೆ ಏರಲು ಮುಹೂರ್ತ ಫಿಕ್ಸ್‌
ದೇಶಪ್ರಮುಖ

Tamil Nadu Politics ದಳಪತಿ ವಿಜಯ್ ಗದ್ದುಗೆ ಏರಲು ಮುಹೂರ್ತ ಫಿಕ್ಸ್‌

Share
1 Min Read
SHARE

newsics.com/ನ್ಯೂಸಿಕ್ಸ್

​ಚೆನ್ನೈ:ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು, ಸರ್ಕಾರ ರಚನೆಯ ಪ್ರಕ್ರಿಯೆಯ ಭಾಗವಾಗಿ ತಮಿಳಗ ವೆಟ್ರಿ ಕಳಗಂ  ಪಕ್ಷವು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಲು ಕಾಲಾವಕಾಶ ಕೋರಿದೆ.

https://youtube.com/shorts/iatQVbaFb3g?si=I11csgvje-MFvvAP

ಕೆಲ ವರದಿಗಳ ಪ್ರಕಾರ, ಮೇ 7ರಂದು ಚೆನ್ನೈನ ಪ್ರತಿಷ್ಠಿತ ಜವಹರಲಾಲ್ ನೆಹರು ಸ್ಟೇಡಿಯಂನಲ್ಲಿ ವಿಜಯ್ ಅವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಆರಂಭವಾಗಿವೆ.

ಲಕ್ಷಾಂತರ ಅಭಿಮಾನಿಗಳು ಮತ್ತು ರಾಜಕೀಯ ಗಣ್ಯರ ಸಮ್ಮುಖದಲ್ಲಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಎಂ.ಜಿ.ಆರ್ ಮತ್ತು ಜಯಲಲಿತಾ ಅವರ ನಂತರ ಸಿನಿಮಾ ರಂಗದಿಂದ ಬಂದು ನೇರವಾಗಿ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಮತ್ತೊಬ್ಬ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆಗೆ ವಿಜಯ್ ಪಾತ್ರರಾಗುತ್ತಿದ್ದಾರೆ.

​ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಬೆಂಬಲವನ್ನು ಪಡೆಯಲು ಟಿವಿಕೆ ಪಕ್ಷವು ಇತರ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ದಶಕಗಳಿಂದ ತಮಿಳುನಾಡನ್ನು ಆಳುತ್ತಿದ್ದ ಡಿಎಂಕೆ  ಮತ್ತು ಎಐಎಡಿಎಂಕೆ  ಪಕ್ಷಗಳ ಪ್ರಾಬಲ್ಯವನ್ನು ವಿಜಯ್ ಅವರ ಪಕ್ಷವು ಈ ಚುನಾವಣೆಯಲ್ಲಿ ಧೂಳೀಪಟ ಮಾಡಿದೆ.

​https://www.newsics.com/2026/05/05/pooja-hegdes-prediction-about-vijays-victory/

TAGGED:The time has been fixed for the accession of General Vijay to the throne.
Share This Article
Facebook Twitter Copy Link Print
Previous Article Vijay – Pooja Hegde ವಿಜಯ್ ಗೆಲುವಿನ ಬಗ್ಗೆ ಪೂಜಾ ಹೆಗ್ಡೆ ಭವಿಷ್ಯವಾಣಿ : ವೈರಲ್ ಆದ ಹಳೆಯ ವಿಡಿಯೋ
Next Article RB Choudary No More ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಸೂಪರ್ ಗುಡ್ ಫಿಲ್ಮ್ಸ್ ಸಂಸ್ಥಾಪಕ ಆರ್.ಬಿ. ಚೌಧರಿ ಕಾರು ಅಪಘಾತದಲ್ಲಿ ನಿಧನ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?