Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’;ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!
ಪ್ರಮುಖ

ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’;ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್‌, ಟಿಎಂಸಿ ರೀತಿ ವರ್ತಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ  ಮಾತನಾಡಿರುವ ಅವರು, ಕಾರ್ಯಕರ್ತರ ನಡೆಯನ್ನು ಬಹಿರಂಗವಾಗಿ ಖಂಡಿಸಿದ್ದಾರೆ.

‘ಬಿಜೆಪಿಯು ಬಿಜೆಪಿಯಾಗಿಯೇ ಉಳಿಯಬೇಕು, ಅದು ಟಿಎಂಸಿ ಆಗಬಾರದು. ಜನರು ಟಿಎಂಸಿಯನ್ನು ತಿರಸ್ಕರಿಸಿದ್ದಾರೆ. ಆದ್ದರಿಂದ, ಟಿಎಂಸಿಯಂತೆ ವರ್ತಿಸಬೇಡಿ. ನಿಮ್ಮೆಲ್ಲರ(ಬಿಜೆಪಿ ಕಾರ್ಯಕರ್ತರು) ಮೇಲೆ ಸತತ ದೌರ್ಜನ್ಯಗಳು ನಡೆದಿವೆ ಎಂಬುದು ನಮಗೆ ತಿಳಿದಿದೆ. ಆದರೆ ನೀವು ತಾಳ್ಮೆಯಿಂದಿರಬೇಕು. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 207 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸತತ 15 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಟಿಎಂಸಿಯು 80 ಸ್ಥಾನಗಳನ್ನು ಪಡೆದುಕೊಂಡಿದೆ.

ದಪ್ಪಗಿದ್ದಾಳೆಂದು  80,000 ರೂ. ಖರ್ಚು ಮಾಡಿ ಪತ್ನಿಯನ್ನೇ ಕೊಂದ ಪಾಪಿ ಪತಿ 

TAGGED:We are devotees of Lord Ram. We should not behave like Ravana; Union Minister warns BJP workers!
Share This Article
Facebook Twitter Copy Link Print
Previous Article ದಪ್ಪಗಿದ್ದಾಳೆಂದು  80,000 ರೂ. ಖರ್ಚು ಮಾಡಿ ಪತ್ನಿಯನ್ನೇ ಕೊಂದ ಪಾಪಿ ಪತಿ 
Next Article ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸ್ಥಾನಮಾನ: ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಕೊಟ್ಟ  ಕೇಂದ್ರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?