Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ’ ಖ್ಯಾತಿಯ ಜೆ.ಪಿ. ತೂಮಿನಾಡು
ಪ್ರಮುಖಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ’ ಖ್ಯಾತಿಯ ಜೆ.ಪಿ. ತೂಮಿನಾಡು

Share
1 Min Read
SHARE

‘ಸು ಫ್ರಂ ಸೋ’ ಸಿನಿಮಾ ಮೂಲಕ ಖ್ಯಾತಿ ಪಡೆದ ನಟ, ನಿರ್ದೇಶಕ ಜೆ.ಪಿ.ತೂಮಿನಾಡು ಅವರು ರಶ್ಮಿಕಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಸದ್ಯ ಇವರ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.


ಕರಾವಳಿ ಮೂಲದ ನಟರಾದ ಜಯ ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ಬರಹಗಾರರಾಗಿ ಕೆಲ ಮಾಡುತ್ತಿದ್ದಾರೆ. 2025 ರಲ್ಲಿ ತಮ್ಮ ಮೊದಲ ನಿರ್ದೇಶನದಲ್ಲಿ ಮೂಡಿ ಬಂದ ‘ಸು ಫ್ರಂ ಸೋ’ ಚಿತ್ರದ ಮೂಲಕ ಖ್ಯಾತಿ ಗಳಿಸಿದರು. ಮಾತ್ರವಲ್ಲದೆ, ಇದೇ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಇದಕ್ಕೂ ಮೊದಲು ಜೆ.ಪಿ.ತೂಮಿನಾಡು ಅವರು ‘ಸಪ್ತ ಸಾಗರದಾಚೆ ಎಲ್ಲೋ’, ಸೈಡ್ ಬಿ, ‘ಸ್ವಾತಿ ಮುತ್ತಿನ ಮಳೆ ಹನಿಯೇ’, ‘ಕಥಾಸಂಗಮ’ ಹಾಗೂ ‘ಗರುಡ ಗಮನ ವೃಷಭವಾಹನ’ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಇವರು ‘ಮಜಾ ಭಾರತ’ ಕಾಮಿಡಿ ರಿಯಾಲಿಟಿ ಶೋನಲ್ಲಿಯೂ ಕಾಣಿಸಿಕೊಂಡಿದ್ದರು.

ರಾಜ್ ಬಿ. ಶೆಟ್ಟಿ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಒಂದು ಮೊಟ್ಟೆಯ ಕಥೆ’ ಸಿನಿಮಾದಲ್ಲಿ ಸಣ್ಣದೊಂದು ಪಾತ್ರ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

ಸಂದರ್ಶನದಲ್ಲಿ ತಮ್ಮ ವೃತ್ತಿ ಜೀವನದ ಕುರಿತು ಮಾತನಾಡಿದ್ದ ಜೆ.ಪಿ.ತೂಮಿನಾಡು ಅವರು, ‘ರಾಜ್‌.ಬಿ ಶೆಟ್ಟಿ ಅವರನ್ನು ಭೇಟಿಯಾದ ನಂತರ ನನಗೆ ಹೊಸ-ಹೊಸ ಕಥೆಗಳ ಐಡಿಯಾಗಳು ಸಿಕ್ಕವು. ಕಥೆಯನ್ನು ನೋಡುವ ದೃಷ್ಟಿಕೋನ, ಅದನ್ನು ಸೆರೆ ಹಿಡಿಯುವ ಮಾದರಿ ಎಲ್ಲವನ್ನೂ ಅವರಿಂದ ಕಲಿತೆ ಎಂದು ಹೇಳಿಕೊಂಡಿದ್ದರು.

ಸು ಫ್ರಂ ಸೋ ಅಲ್ಲಿ ಅಶೋಕನ ಪಾತ್ರ

ಸು ಫ್ರಂ ಸೋ ಸಿನಿಮಾದಲ್ಲಿ ಅಶೋಕನ ಪಾತ್ರ ಅಭಿಮಾನಿಗಳು ಮನಗೆದ್ದಿದೆ. ಸಿನಿಮಾದ ಪ್ರಮುಖ ಪಾತ್ರದಲ್ಲಿ ಹಾಸ್ಯ ಹಾಗೂ ಹಾರರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ರಾಜ್.ಬಿ ಶೆಟ್ಟಿ ಅವರು ಸಲಹೆಯ ಮೇರೆಗೆ ಈ ಪಾತ್ರವನ್ನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

 

https://www.instagram.com/reel/DX9RdPtygeE/?igsh=MWwzMHoxN3hhMWl2bQ==

ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ನಿಧನ

 

TAGGED:J.P. Thoominadu of "Su from So" fame enters married life
Share This Article
Facebook Twitter Copy Link Print
Previous Article ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ನಿಧನ
Next Article ದಳಪತಿ ಪತ್ನಿ ಸಂಗೀತಾ ಮಿಸ್ಸಿಂಗ್​? 500 ಕೋಟಿ ಒಡತಿ ಹೋಗಿದ್ದೆಲ್ಲಿ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?