Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ
ಕರ್ನಾಟಕಪ್ರಮುಖ

ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ

Share
1 Min Read
SHARE

newsics.com
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗಾಗಿ ದಸರಾ ಗಜಪಡೆ ಬುಧವಾರ ಮೈಸೂರಿಗೆ ಆಗಮಿಸಲಿದೆ. ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದೆ.

ಬುಧವಾರ ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ.

ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

TAGGED:Captain Abhimanyu and the team will go to Mysore tomorrowflowers will be laid for the Gajapade
Share This Article
Facebook Twitter Copy Link Print
Previous Article 15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!
Next Article ದಿನ ಭವಿಷ್ಯ 20-08-224 ಮಂಗಳವಾರ, ಸಿಂಹ- ಆರೋಗ್ಯದಲ್ಲಿ ವ್ಯತ್ಯಾಸ, ಧನುಸ್ಸು- ಅನಿರೀಕ್ಷಿತ ಖರ್ಚು, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?