Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ದಿನ ಭವಿಷ್ಯ 20-08-224 ಮಂಗಳವಾರ, ಸಿಂಹ- ಆರೋಗ್ಯದಲ್ಲಿ ವ್ಯತ್ಯಾಸ, ಧನುಸ್ಸು- ಅನಿರೀಕ್ಷಿತ ಖರ್ಚು, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
ದಿನ ಭವಿಷ್ಯಪಂಚಾಂಗ

ದಿನ ಭವಿಷ್ಯ 20-08-224 ಮಂಗಳವಾರ, ಸಿಂಹ- ಆರೋಗ್ಯದಲ್ಲಿ ವ್ಯತ್ಯಾಸ, ಧನುಸ್ಸು- ಅನಿರೀಕ್ಷಿತ ಖರ್ಚು, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Share
3 Min Read
SHARE

newsics.com
ನ್ಯೂಸಿಕ್ಸ್.ಕಾಂ
ದಿನ ಭವಿಷ್ಯ
20-08-2024, ಮಂಗಳವಾರ

ಮೇಷ
ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ವೃಷಭ
ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಮಿಥುನ
ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಕರ್ಕಾಟಕ
ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಸಿಂಹ
ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಕನ್ಯಾ
ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ತುಲಾ
ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ
ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ, ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು.
ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

ಧನುಸ್ಸು
ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಇರಲಿದೆ, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ
ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಕುಂಭ
ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಮೀನ
ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

TAGGED:Daily Prediction 20-08-224 TuesdayHow is your horoscope today?
Share This Article
Facebook Twitter Copy Link Print
Previous Article ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ
Next Article ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆಗೆ ಶರಣು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಪಂಚಾಂಗಜ್ಯೋತಿಷ್ಯಪ್ರಮುಖ

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?