Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿದೇಶದಿಂದ ಭಾರತಕ್ಕೆ ವಾಪಸ್ ಬಂತು 100 ಮೆಟ್ರಿಕ್‌ ಟನ್‌ ಚಿನ್ನ; ಹ್ಯಾಟ್ರಿಕ್‌ ಸಾಧನೆ ಮಾಡಿದ ಆರ್‌ಬಿಐ
ಪ್ರಮುಖವಿದೇಶ

ವಿದೇಶದಿಂದ ಭಾರತಕ್ಕೆ ವಾಪಸ್ ಬಂತು 100 ಮೆಟ್ರಿಕ್‌ ಟನ್‌ ಚಿನ್ನ; ಹ್ಯಾಟ್ರಿಕ್‌ ಸಾಧನೆ ಮಾಡಿದ ಆರ್‌ಬಿಐ

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸತತ ಮೂರನೇ ಆರ್ಥಿಕ ವರ್ಷದಲ್ಲಿ 100 ಮೆಟ್ರಿಕ್‌ ಟನ್‌ಗಿಂತ ಹೆಚ್ಚು ಚಿನ್ನವನ್ನು ವಿದೇಶಿ ಕಮಾನುಗಳಿಂದ ಭಾರತಕ್ಕೆ ಸ್ಥಳಾಂತರಿಸಿದೆ. ಈ ಮೂಲಕ ಆರ್‌ಬಿಐ ಹ್ಯಾಟ್ರಿಕ್‌ ಸಾಧನೆ ಮಾಡಿದೆ.

2025-26ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಸುಮಾರು 168.06 ಮೆಟ್ರಿಕ್‌ ಟನ್‌ ಚಿನ್ನವನ್ನು ಯುನೈಟೆಡ್‌ ಕಿಂಗ್‌ಡಮ್‌ (ಬ್ಯಾಂಕ್‌ ಆಫ್‌ ಇಂಗ್ಲೆಂಡ್‌) ಮತ್ತು ಬ್ಯಾಂಕ್‌ ಫಾರ್‌ ಇಂಟರ್‌ನ್ಯಾಷನಲ್‌ ಸೆಟಲೆಂಟ್‌್ಸನಿಂದ ಭಾರತಕ್ಕೆ ತಂದಿತ್ತು.

2023-24 ರಲ್ಲಿ 107.21 ಮೆಟ್ರಿಕ್‌ ಟನ್‌, 2024-25 ರಲ್ಲಿ 103.68 ಮೆಟ್ರಿಕ್‌ ಟನ್‌ ಮತ್ತು 2025-26 ರಲ್ಲಿ 168.06 ಮೆಟ್ರಿಕ್‌ ಟನ್‌ ಚಿನ್ನವನ್ನು ಮರಳಿ ತರಲಾಗಿದೆ.ಮಾರ್ಚ್‌ 2023 ರಲ್ಲಿ ಕೇವಲ ಶೇ.38 ರಷ್ಟಿದ್ದ ದೇಶೀಯ ಚಿನ್ನದ ಸಂಗ್ರಹವು, ಏಪ್ರಿಲ್‌ 2026 ರ ಹೊತ್ತಿಗೆ ಶೇ.77 ಕ್ಕೆ (880.52 ಮೆಟ್ರಿಕ್‌ ಟನ್‌, ಒಟ್ಟು ಸಂಗ್ರಹದಲ್ಲಿ 680 ಮೆಟ್ರಿಕ್‌ ಟನ್‌) ಏರಿಕೆಯಾಗಿದೆ.

ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆಗಳು (ವಿಶೇಷವಾಗಿ ರಷ್ಯಾ-ಉಕ್ರೇನ್‌ ಯುದ್ಧದ ನಂತರದ ನಿರ್ಬಂಧಗಳು) ಮತ್ತು ದೇಶದ ಆರ್ಥಿಕ ಭದ್ರತೆಯನ್ನು ಬಲಪಡಿಸುವ ದೃಷ್ಟಿಯಿಂದ, ಚಿನ್ನವನ್ನು ಸ್ಥಳೀಯವಾಗಿ ಸಂಗ್ರಹಿಸಲು ಆರ್‌ಬಿಐ ಈ ನಿರ್ಧಾರ ತೆಗೆದುಕೊಂಡಿದೆ.
ಈ ನಿರ್ಧಾರವು 1991 ರ ನಂತರದ ಅತಿದೊಡ್ಡ ಚಿನ್ನದ ಸ್ಥಳಾಂತರವೆಂದು ಪರಿಗಣಿಸಲಾಗಿದೆ.

ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ

TAGGED:100 metric tonnes of gold returned to India from abroad; RBI achieves hat-trick
Share This Article
Facebook Twitter Copy Link Print
Previous Article ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ
Next Article ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗವರ್ನರ್!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?