Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆಗೆ ಶರಣು
ಕರ್ನಾಟಕ

ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆಗೆ ಶರಣು

Share
1 Min Read
SHARE

newsics.com

ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಭಿಕ್ಷಾ (25) ಆತ್ಮಹತ್ಯೆಗೆ ಶರಣಾದ ಮಹಿಳೆ. 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬವನ ಜತೆ ಸುಭಿಕ್ಷಾಳನ್ನು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗುಂಡು ಮಗು ಇದೆ. ಮಹಿಳೆಯ ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ಸೋಮವಾರ ಸಂಜೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನು ಕೆಳಗಿಳಿಸದೆ ಪೊಲೀಸರು ಕಾಯುತ್ತಿದ್ದಾರೆ.

ಮದುವೆಯಾಗಿ 7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದರೆ ತಹಶೀಲ್ದಾರ್ ಸ್ಥಳ ಮಹಜರು ಮಾಡಿದ ಬಳಿಕ ಶವ ಕೆಳಗಿಳಿಸಬೇಕು ಎಂಬ ನಿಯಮವಿದ್ದು, ತಹಶೀಲ್ದಾರ್ ಬಂದ ಬಳಿಕ ಪೊಲೀಸರು ಶವ ಕೆಳಗಿಳಿಸಿ ಪರಿಶೀಲನೆ ನಡೆಸಲಿದ್ದಾರೆ.

15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!

ಝೀಕಾ ವೈರಸ್ಗೆ ಮೊದಲ ಬಲಿ: ಶಿವಮೊಗ್ಗದಲ್ಲಿ ವೃದ್ಧ ಸಾವು

ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ

TAGGED:Dowry Harassment: A Housewife Ended Her Life
Share This Article
Facebook Twitter Copy Link Print
Previous Article ದಿನ ಭವಿಷ್ಯ 20-08-224 ಮಂಗಳವಾರ, ಸಿಂಹ- ಆರೋಗ್ಯದಲ್ಲಿ ವ್ಯತ್ಯಾಸ, ಧನುಸ್ಸು- ಅನಿರೀಕ್ಷಿತ ಖರ್ಚು, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಇದಕ್ಕೆ ಒಪ್ಪಿದ್ರಷ್ಟೇ  ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?