Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Woman techie horrified ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಿದ ಪಕ್ಕದ್ಮನೆ ಯುವಕ! ಕಂಗಾಲಾದ ಟೆಕ್ಕಿ
ಕರ್ನಾಟಕಪ್ರಮುಖ

Woman techie horrified ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಿದ ಪಕ್ಕದ್ಮನೆ ಯುವಕ! ಕಂಗಾಲಾದ ಟೆಕ್ಕಿ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬಾಡಿಗೆ ಮನೆಯಲ್ಲಿ ಯುವತಿ ಸ್ನಾನ ಮಾಡುವಾಗ ಅಪರಿಚಿತ ವ್ಯಕ್ತಿಯೋರ್ವ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದೂರುದಾರೆ ಯುವತಿ ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಏಪ್ರಿಲ್​​ 29ರಂದು ರಾತ್ರಿ ಸುಮಾರು 9.30ರಿಂದ 9.40ರ ವೇಳೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದು ಕಿರುಚಿದ್ದಾರೆ. ಈ ವೇಳೆ ಆ ವ್ಯಕ್ತಿ ಮೊಬೈಲ್​ ಸಮೇತ ಓಡಿ ಹೋಗಿದ್ದಾನೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯಿಂದ ತೀವ್ರ ಮಾನಸಿಕ ನೋವಿಗೆ ಒಳಗಾಗಿರುವ ದೂರುದಾರೆ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಆತಂಕ ಎದುರಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ನಗರದ ಗರುಡಾಚಾರ್ ಪಾಳ್ಯದಲ್ಲಿ ವಾಸವಾಗಿರುವ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಈ ಕೃತ್ಯಕ್ಕೆ ಬಲಿಯಾದವರು. ಏಪ್ರಿಲ್ 29ರಂದು ರಾತ್ರಿ ಸುಮಾರು 9.30ರಿಂದ 9.40ರ ಅವಧಿಯಲ್ಲಿ ಯುವತಿ ತನ್ನ ಮನೆಯ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ಪಕ್ಕದ ಕಟ್ಟಡದಿಂದ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಅವರು ಗಮನಿಸಿದ್ದಾರೆ. ತಕ್ಷಣವೇ ಯುವತಿ ಕಿರುಚಿಕೊಂಡಿದ್ದು, ಇದನ್ನು ಕಂಡ ಆರೋಪಿಯು ಮೊಬೈಲ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯುವತಿ ನೀಡಿದ ದೂರಿನನ್ವಯ ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಒಂಬತ್ತು ತಿಂಗಳ ಹಿಂದೆಯಷ್ಟೇ ಯುವತಿ ಈ ಪ್ರದೇಶಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಪಕ್ಕದ ಕಟ್ಟಡದಲ್ಲಿ ವಾಸವಿರುವವರು ಅಥವಾ ಆ ಸಮಯದಲ್ಲಿ ಅಲ್ಲಿ ಓಡಾಡುತ್ತಿದ್ದವರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಮಾನಸಿಕ ಆಘಾತ:

ಈ ಕೃತ್ಯದಿಂದ ಯುವತಿ ತೀವ್ರವಾಗಿ ಬೆಚ್ಚಿಬಿದ್ದಿದ್ದು, ಮಾನಸಿಕ ನೋವಿಗೆ ಒಳಗಾಗಿದ್ದಾರೆ. ತನ್ನ ಖಾಸಗಿ ವಿಡಿಯೋವನ್ನು ಆರೋಪಿಯು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿ ವೈರಲ್ ಮಾಡುತ್ತಾನೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.

TAGGED:A young man next door made a video of a young woman taking a bath! A techie is horrified.
Share This Article
Facebook Twitter Copy Link Print
Previous Article Dangerous insta reel ಇನ್ಸ್ಟಾ ರೀಲ್ ನೋಡಿ ಅಡುಗೆ: ಒಂದೇ ಕುಟುಂಬದ ನಾಲ್ವರ ಸ್ಥಿತಿ ಗಂಭೀರ
Next Article ಅಕ್ರಮ ಗೋವು ಸಾಗಣೆ /ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?