Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಗೋವು ಸಾಗಣೆ /ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ
ಕರ್ನಾಟಕಪ್ರಮುಖ

ಅಕ್ರಮ ಗೋವು ಸಾಗಣೆ /ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ.

https://youtube.com/shorts/iatQVbaFb3g?si=spJ72cQdl8luCXZE

ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ತಪಾಸಣೆ ನಡೆಸಿದ ವಾಹನಗಳು ಅನಧಿಕೃತವಾಗಿ ಗೋವು / ಒಂಟೆಗಳನ್ನು ಸಾಗಿಸುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದು. ಮಾತ್ರವಲ್ಲದೆ, ವಾಹನದಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಅದೇ ವಾಹನದಲ್ಲಿ ಸಾಗಿಸಿ ಸುರಕ್ಷಿತಗೊಳಿಸುವಂತೆ ಸೂಚನೆ ನೀಡಿದರು.

https://www.newsics.com/2026/05/07/a-young-man-next-door-made-a-video-of-a-young-woman-taking-a-bath-a-techie-is-horrified/

TAGGED:7 years in prison and fine up to Rs 10 lakh for illegal cow transport/slaughter
Share This Article
Facebook Twitter Copy Link Print
Previous Article Woman techie horrified ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಿದ ಪಕ್ಕದ್ಮನೆ ಯುವಕ! ಕಂಗಾಲಾದ ಟೆಕ್ಕಿ
Next Article Suvendu Adhikari PA Dead ಪಶ್ಚಿಮ ಬಂಗಾಳ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?