Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Suvendu Adhikari PA Dead ಪಶ್ಚಿಮ ಬಂಗಾಳ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ
ದೇಶಪ್ರಮುಖ

Suvendu Adhikari PA Dead ಪಶ್ಚಿಮ ಬಂಗಾಳ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಹಿಂಸಾಚಾರ ಜೋರಾಗಿದ್ದು, ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.

https://youtube.com/shorts/iatQVbaFb3g?si=spJ72cQdl8luCXZE

ಬುಧವಾರ ರಾತ್ರಿ ಸುಮಾರು 10.20ಕ್ಕೆ ಚಂದ್ರನಾಥ್ ರಥ್ ಅವರು ಬಾರಾಸಾತ್‌ನಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುತ್ತಿದ್ದರು. ದೋಹಾರಿಯಾ ಪ್ರದೇಶದಲ್ಲಿ ಮೋಟಾರ್ ಸೈಕಲ್‌ಗಳಲ್ಲಿ ಬಂದ ಅಪರಿಚಿತರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ.

ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

https://www.newsics.com/2026/05/07/7-years-in-prison-and-fine-up-to-rs-10-lakh-for-illegal-cow-transport-slaughter/

TAGGED:West Bengal Chief Minister's race: Suvendu Adhikari's close aide shot dead
Share This Article
Facebook Twitter Copy Link Print
Previous Article ಅಕ್ರಮ ಗೋವು ಸಾಗಣೆ /ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ
Next Article ಇನ್ಮುಂದೆ ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಪಾನ್ ಕಾರ್ಡ್ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?