Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಪಾನ್ ಕಾರ್ಡ್ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ
ಕರ್ನಾಟಕದೇಶಪ್ರಮುಖ

ಇನ್ಮುಂದೆ ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಪಾನ್ ಕಾರ್ಡ್ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶಾದ್ಯಂತ ಇರುವ ಅಂಚೆ ಕಚೇರಿಗಳಲ್ಲಿ ಉಳಿತಾಯ ಖಾತೆ ಹಾಗೂ ಹೂಡಿಕೆ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಅಂಚೆ ಕಚೇರಿಯ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಪಾರದರ್ಶಕತೆ ತರಲು ಪಾನ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

https://youtube.com/shorts/iatQVbaFb3g?si=spJ72cQdl8luCXZE

ಕೇಂದ್ರ ಸರ್ಕಾರದ ಆದೇಶ ಸಂಖ್ಯೆ 02/2026 ರ ಪ್ರಕಾರ, ಅಂಚೆ ಇಲಾಖೆಯ ಈ ಕೆಳಗಿನ ಸೇವೆಗಳಿಗೆ ಪಾನ್ ವಿವರಗಳನ್ನು ನೀಡುವುದು ಕಡ್ಡಾಯವಾಗಿದೆ:

ಹೊಸ ಉಳಿತಾಯ ಖಾತೆ ತೆರೆಯಲು.

ವಿವಿಧ ಡೆಪಾಸಿಟ್ ಸ್ಕೀಮ್‌ಗಳಲ್ಲಿ ಹೂಡಿಕೆ ಮಾಡಲು.

ನಗದು ಹಿಂಪಡೆಯುವಿಕೆ ಮತ್ತು ಟೈಮ್ ಡೆಪಾಸಿಟ್ ವ್ಯವಹಾರಗಳಿಗೆ.

 

ಆದಾಯ ತೆರಿಗೆ ನಿಯಮಗಳಾದ 159, 160, 161, 211 ಮತ್ತು 237ರ ಅಡಿಯಲ್ಲಿ ಈ ಹೊಸ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ.

ಒಂದು ವೇಳೆ ಗ್ರಾಹಕರ ಬಳಿ ಪಾನ್ ಕಾರ್ಡ್ ಲಭ್ಯವಿಲ್ಲದಿದ್ದರೆ ಆತಂಕಪಡುವ ಅಗತ್ಯವಿಲ್ಲ. ಅಂತಹ ಸಂದರ್ಭಗಳಲ್ಲಿ ಗ್ರಾಹಕರು ‘ಫಾರ್ಮ್ 97’ (Form 97) ಅನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಇದರಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ವಹಿವಾಟಿನ ಸಂಪೂರ್ಣ ವಿವರಗಳೊಂದಿಗೆ ಪೂರಕ ದಾಖಲೆಗಳನ್ನು  ಲಗತ್ತಿಸುವುದು ಕಡ್ಡಾಯವಾಗಿದೆ.

https://www.newsics.com/2026/05/07/west-bengal-chief-ministers-race-suvendu-adhikaris-close-aide-shot-dead/

TAGGED:PAN card mandatory for post office financial transactions: Central government orders
Share This Article
Facebook Twitter Copy Link Print
Previous Article Suvendu Adhikari PA Dead ಪಶ್ಚಿಮ ಬಂಗಾಳ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ
Next Article Rain Alert ಇನ್ನೂ ಮೂರು ದಿನ ಗುಡುಗು, ಮಳೆಯಬ್ಬರ : 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?