Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಇನ್ನೂ ಮೂರು ದಿನ ಗುಡುಗು, ಮಳೆಯಬ್ಬರ : 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Rain Alert ಇನ್ನೂ ಮೂರು ದಿನ ಗುಡುಗು, ಮಳೆಯಬ್ಬರ : 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://youtube.com/shorts/iatQVbaFb3g?si=spJ72cQdl8luCXZE

ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ.

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಲ್ಲಾ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

https://www.newsics.com/2026/05/07/pan-card-mandatory-for-post-office-financial-transactions-central-government-orders/

TAGGED:heavy rain for three more days: Yellow alert for 4 districtsThunderstorms
Share This Article
Facebook Twitter Copy Link Print
Previous Article ಇನ್ಮುಂದೆ ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಪಾನ್ ಕಾರ್ಡ್ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ
Next Article ಕೆಡಿ ಸಿನಿಮಾ ಒಂದು ವಾರದಲ್ಲಿ ಮಾಡಿದ ಗಳಿಕೆ ಎಷ್ಟು?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?