Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಡಿ ಸಿನಿಮಾ ಒಂದು ವಾರದಲ್ಲಿ ಮಾಡಿದ ಗಳಿಕೆ ಎಷ್ಟು?
ಕರ್ನಾಟಕಪ್ರಮುಖಮನರಂಜನೆ

ಕೆಡಿ ಸಿನಿಮಾ ಒಂದು ವಾರದಲ್ಲಿ ಮಾಡಿದ ಗಳಿಕೆ ಎಷ್ಟು?

Share
1 Min Read
SHARE

newsics.com/ನ್ಯೂಸಿಕ್ಸ್

ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಗುರುವಾರದಿಂದ ಭಾನುವಾರದವರೆಗೆ ಸಿನಿಮಾ ಗೆದ್ದು ಬೀಗಿದೆ. ಸೋಮವಾರದ ಪರೀಕ್ಷೆಯಲ್ಲೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈ ಮೂಲಕ ಸಿನಿಮಾ ಗೆದ್ದಿದೆ ಎಂಬ ಅಭಿಪ್ರಾಯವನ್ನು ಬಾಕ್ಸ್ ಆಫೀಸ್​ ಪಂಡಿತರು ಹೊರಹಾಕುತ್ತಿದ್ದಾರೆ.

https://youtube.com/shorts/iatQVbaFb3g?si=spJ72cQdl8luCXZE

ಕೆಡಿ’ ಸಿನಿಮಾ ಈವರೆಗೆ 16.83 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ವಾರ ಯಾವುದೇ ದೊಡ್ಡ ಸಿನಿಮಾಗಳು ತೆರೆಗೆ ಬರುತ್ತಿಲ್ಲ. ಹೀಗಾಗಿ, ಈ ವಾರವೂ ಸಿನಿಮಾ ಉತ್ತಮವಾಗಿ ಗಳಿಕೆ ಮಾಡಬಹುದು. ಈ ಚಿತ್ರದ ನೆಟ್ ಕಲೆಕ್ಷನ್ 14.47 ಕೋಟಿ ರೂಪಾಯಿ ಇದೆ.

ಕೆಡಿ’ ಸಿನಿಮಾ ಬಗ್ಗೆ ಕೆಲವರು ಪಾಸಿಟಿವ್ ಆಗಿ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಜೊತೆ ರೀಷ್ಮಾ ನಾಣಯ್ಯ, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್, ನೋರಾ ಫತೇಹಿ, ಕಿಚ್ಚ ಸುದೀಪ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ.

https://www.newsics.com/2026/05/07/thunderstorms-heavy-rain-for-three-more-days-yellow-alert-for-4-districts/

TAGGED:How much did KD Cinema earn in a week?
Share This Article
Facebook Twitter Copy Link Print
Previous Article Rain Alert ಇನ್ನೂ ಮೂರು ದಿನ ಗುಡುಗು, ಮಳೆಯಬ್ಬರ : 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Operation Sindoor ಆಪರೇಷನ್ ಸಿಂಧೂರ್ ಗೆ ಒಂದು ವರ್ಷ :ವಿಶೇಷ ವಿಡಿಯೋ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?