Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Sugarcane Juice: ಬೇಸಿಗೆಗೆ ಬೆಸ್ಟ್ ಈ ಕಬ್ಬಿನ ಹಾಲು ಬಾಯಿಗೂ ರುಚಿ, ಆರೋಗ್ಯಕ್ಕೂ ಉತ್ತಮ
ಪ್ರಮುಖಆರೋಗ್ಯ

Sugarcane Juice: ಬೇಸಿಗೆಗೆ ಬೆಸ್ಟ್ ಈ ಕಬ್ಬಿನ ಹಾಲು ಬಾಯಿಗೂ ರುಚಿ, ಆರೋಗ್ಯಕ್ಕೂ ಉತ್ತಮ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಸಿಲಿನ ಝಳ ನೆತ್ತಿ ಸುಡುತ್ತಿದೆ. ಹೊರಗೆ ಹೋದರೆ ಕೆಲವೇ ಗಂಟೆಗಳಲ್ಲಿ ಬಾಯಾರಿಕೆ ಶುರುವಾಗಿ ಬಿಡುತ್ತೆ.ಈ ಸಮಯದಲ್ಲಿ ನೀರು, ಜ್ಯೂಸ್ ಸೇರಿದಂತೆ ಇತರೆ ತಂಪು ಪಾನೀಯಗಳನ್ನು ಸೇವಿಸುವುದು ದೇಹಕ್ಕೆ ಒಳ್ಳೆಯದು. ಅದರಲ್ಲೂ ಪ್ರತಿನಿತ್ಯ ಒಂದು ಗ್ಲಾಸ್ ಕಬ್ಬಿನ ಹಾಲನ್ನು ಸೇವಿಸುವುದರಿಂದ ಅನೇಕ ಸಮಸ್ಯೆಗಳಿಂದ ದೂರ ಇರಬಹುದಾಗಿದೆ.

https://youtube.com/shorts/iatQVbaFb3g?si=spJ72cQdl8luCXZE

ಚರ್ಮಕ್ಕೆ ಒಳ್ಳೆಯದು: ಕಬ್ಬಿನ ರಸದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಗ್ನೀಸಿಯಮ್, ಕಬ್ಬಿಣ ಹಾಗೂ ಇತರ ಎಲೆಕ್ಟ್ರೋಲೈಟ್‍ಗಳು ಹೇರಳವಾಗಿರುತ್ತದೆ. ಇವೆಲ್ಲವೂ ಕಾಂತಿಯುತ ಚರ್ಮಕ್ಕೆ  ಅವಶ್ಯಕವಾಗಿರುತ್ತದೆ. ಜೊತೆಗೆ ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ದೇಹದಲ್ಲಿನ ರಕ್ತದ ಹರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ವಯಸ್ಸಾದಂತೆ ಕಾಣುವುದನ್ನು ಕಡಿಮೆಗೊಳಿಸುತ್ತದೆ.

ಮೂತ್ರದ ಸೋಂಕನ್ನು ತಡೆಯುತ್ತೆ: ಬೇಸಿಗೆಯಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಮೂತ್ರ ಸೋಂಕಿನ ಸಮಸ್ಯೆ ಉಂಟಾಗುವುದು ಸಾಮಾನ್ಯವಾಗಿದೆ. ಆದರೆ ಕಬ್ಬಿನ ಜ್ಯೂಸ್ ಕುಡಿಯುವುದರಿಂದ ಮೂತ್ರ ಸೋಂಕನ್ನು ತಡೆಗಟ್ಟಬಹುದು, ಕಿಡ್ನಿ ಸ್ಟೋನ್ ತಡೆಗಟ್ಟಲು ಸಹಕಾರಿಯಾಗಿದೆ.

ಮೊಡವೆಗೆ ಮುಕ್ತಿ: ಬೇಸಿಗೆಯಲ್ಲಿ ಬೇವರುವುದರಿಂದ ಮೊಡವೆ ಸಮಸ್ಯೆ ಹೆಚ್ಚಾಗುವುದು ಸಹಜ. ಆದರೆ ನೀವು ದಿನಾ ಒಂದು ಲೋಟ ಕಬ್ಬಿನ ರಸ ಕುಡಿಯುವುದರಿಂದ ಮೊಡವೆ ಸಮಸ್ಯೆ ತಡೆಗಟ್ಟಬಹುದು. ಅಲ್ಲದೇ ಕಬ್ಬಿನ ರಸವನ್ನು ಅರಿಶಿಣದೊಂದಿಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷದ ಬಳಿಕ ತಣ್ಣೀರಿನಲ್ಲಿ ಮುಖ ತೊಳೆಯಿರಿ.

ಬಾಯಿಯ ದುರ್ವಾಸನೆ ತಡೆ: ಬಾಯಿಯ ದುರ್ವಾಸನೆ ಪೋಷಕಾಂಶಗಳ ಕೊರತೆಯಿಂದಲೂ ಉಂಟಾಗುತ್ತದೆ. ಪ್ರತಿದಿನ ಕಬ್ಬಿನ ರಸ ಕುಡಿಯುವುದರಿಂದ ಈ ಸಮಸ್ಯೆಯನ್ನು ತಡೆಯಬಹುದು.

https://www.newsics.com/2026/05/07/big-shock-for-cognizant-employees-ready-to-lay-off-around-15000-employees/

TAGGED:it tastes good and is good for health.This sugarcane milk is best for summer
Share This Article
Facebook Twitter Copy Link Print
Previous Article Lay off ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್ ; ಬರೋಬ್ಬರಿ 15,000 ನೌಕರರ ವಜಾಗೆ ಸಿದ್ದತೆ
Next Article ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?