Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM MODI ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ
ಕರ್ನಾಟಕದೇಶಪ್ರಮುಖ

PM MODI ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ ನಂತರ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೇ 10ರಂದು ಬೆಂಗಳೂರಿಗೆ  ಆಗಮಿಸಲಿದ್ದು, ರಾಜ್ಯ ಬಿಜೆಪಿ ಘಟಕದಿಂದ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ನಡೆದಿದೆ.

https://youtube.com/shorts/iatQVbaFb3g?si=spJ72cQdl8luCXZE

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿಯವರು, ಇದೇ ವೇಳೆ ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಅಭಿನಂದನಾ ಸಮಾವೇಶದಲ್ಲಿ ಸಹಸ್ರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸುಮಾರು 15,000ಕ್ಕೂ ಹೆಚ್ಚು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಅವರಿಗೆ ಸನ್ಮಾನ ನಡೆಯಲಿದ್ದು, ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಸುಮಾರು 30 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ.

https://www.newsics.com/2026/05/07/widow-raped-by-employee-in-hospital/

TAGGED:Prime Minister Modi to visit Bengaluru on May 10
Share This Article
Facebook Twitter Copy Link Print
Previous Article ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ
Next Article TVK-Vijay: ಎರಡೇ ದಿನಕ್ಕೆ ವಿಜಯ್​​ಗೆ ಕೊಟ್ಟ ಸಿಎಂ ಭದ್ರತೆ ವಾಪಸ್​ : ಕಾರಣವೇನು?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?