Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಹೆಗ್ಗಳಿಕೆ
ಕರ್ನಾಟಕದೇಶಪ್ರಮುಖ

CM Siddaramaiah ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಹೆಗ್ಗಳಿಕೆ

Share
1 Min Read
SHARE

ಕೇರಳದ ಪಿಣರಾಯಿ ವಿಜಯನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದ ಸಿಎಂ ಸಿದ್ದರಾಮಯ್ಯ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ.

ಪ್ರಸ್ತುತ ದೇಶದ ಮುಖ್ಯಮಂತ್ರಿಗಳ ಪಟ್ಟಿಯನ್ನು ಗಮನಿಸಿದರೆ, ಸಿದ್ದರಾಮಯ್ಯ (78) ಅವರ ನಂತರ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು (75), ಮಿಜೋರಾಂನ ಲಾಲ್ದುಹೊಮಾ (74) ಮತ್ತು ನಾಗಾಲ್ಯಾಂಡ್‌ನ ನೆಫಿಯು ರಿಯೊ (74) ಅವರು ಹಿರಿಯರ ಸಾಲಿನಲ್ಲಿ ನಿಲ್ಲುತ್ತಾರೆ. ಇನ್ನು ಅರುಣಾಚಲ ಪ್ರದೇಶದ ಪೆಮಾ ಖಂಡು (46) ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 1983 ರಲ್ಲಿ ತಮ್ಮ 36 ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಅಂದಿನಿಂದ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಮತ್ತು ಈಗ ಎರಡನೇ ಬಾರಿಗೆ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅತಿ ಹಿರಿಯ ವಯಸ್ಸಿನಲ್ಲಿ ಸಿಎಂ ಹುದ್ದೆ ಅಲಂಕರಿಸಿದ ದಾಖಲೆಯೂ ಈಗ ಸಿದ್ದರಾಮಯ್ಯ ಅವರ ಪಾಲಾಗಿದೆ. ಈ ಹಿಂದೆ ಬಿಜೆಪಿ ಪ್ರಭಾವಿ ನಾಯಕ ಬಿಎಸ್ ಯಡಿಯೂರಪ್ಪ 2021 ರಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅವರಿಗೆ 78 ವರ್ಷ 5 ತಿಂಗಳು ವಯಸ್ಸಾಗಿತ್ತು.

ಈಗ ಸಿದ್ದರಾಮಯ್ಯಗೆ ಅದಕ್ಕಿಂತಲೂ ಹೆಚ್ಚಿನ ವಯಸ್ಸು. ಆ ಮೂಲಕ ಕರ್ನಾಟಕದ ಅತ್ಯಂತ ಹಿರಿಯ ಸಿಎಂ ಎನಿಸಿಕೊಂಡಿದ್ದಾರೆ. ಹೋಲಿಕೆ ಮಾಡಿದರೆ, ಎಸ್.ಎಂ. ಕೃಷ್ಣ 72ನೇ ವಯಸ್ಸಿನಲ್ಲಿ ಮತ್ತು ಜೆ.ಎಚ್. ಪಟೇಲ್ 69ನೇ ವಯಸ್ಸಿನಲ್ಲಿ ಅಧಿಕಾರದಿಂದ ನಿರ್ಗಮಿಸಿದ್ದರು. ಆರ್. ಗುಂಡೂರಾವ್ ಅವರು 43 ನೇ ವಯಸ್ಸಿನಲ್ಲಿ ರಾಜ್ಯದ ಅತ್ಯಂತ ಕಿರಿಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಸಿದ್ದರಾಮಯ್ಯ ಅವರು 2013 ರಿಂದ 2018 ರವರೆಗೆ ಪೂರ್ಣ ಅವಧಿ ಮುಗಿಸಿ, ಮೇ 2023 ರಿಂದ ಮತ್ತೆ ಅಧಿಕಾರದಲ್ಲಿದ್ದಾರೆ. ಈ ಮೂಲಕ ಅರಸು ಅವರ ಸುದೀರ್ಘ ಕಾಲದ ಅಧಿಕಾರಾವಧಿಯ ದಾಖಲೆಯನ್ನು ಸಿದ್ದರಾಮಯ್ಯ ಹಿಂದಿಕ್ಕಿದ್ದಾರೆ.

 

TAGGED:Siddaramaiah is now the country's oldest Chief Minister
Share This Article
Facebook Twitter Copy Link Print
Previous Article TVK-Vijay: ಎರಡೇ ದಿನಕ್ಕೆ ವಿಜಯ್​​ಗೆ ಕೊಟ್ಟ ಸಿಎಂ ಭದ್ರತೆ ವಾಪಸ್​ : ಕಾರಣವೇನು?
Next Article X ಖಾತೆಯ ಡಿಪಿ ಬದಲಿಸಿದ ಪ್ರಧಾನಿ ಮೋದಿ : ಸೋಷಿಯಲ್ ಮೀಡಿಯಾದಲ್ಲಿ ಸಿಂಧೂರ್ ಗರ್ಜನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?