Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವೇಷ ಮರೆಸಿಕೊಂಡು ರಾತ್ರಿ ಹೊತ್ತು ಒಬ್ಬಂಟಿಯಾಗಿ ಅಂಡರ್ ಕವರ್ ಆಪರೆಷನ್‌ಗೆ ಇಳಿದ ಲೇಡಿ ಐಪಿಎಸ್‌
ದೇಶಪ್ರಮುಖ

ವೇಷ ಮರೆಸಿಕೊಂಡು ರಾತ್ರಿ ಹೊತ್ತು ಒಬ್ಬಂಟಿಯಾಗಿ ಅಂಡರ್ ಕವರ್ ಆಪರೆಷನ್‌ಗೆ ಇಳಿದ ಲೇಡಿ ಐಪಿಎಸ್‌

Share
1 Min Read
SHARE

newsics.com/ನ್ಯೂಸಿಕ್ಸ್

ಹೈದರಾಬಾದ್: ಇತ್ತೀಚೆಗೆ ಹೈದರಾಬಾದ್ ಪಾಲಿಕೆ ವ್ಯಾಪ್ತಿಯ ಮಲಕಾಜ್‌ಗಿರಿಯ ನೂತನ ಪೊಲೀಸ್ ಕಮಿಷನರ್ ಬಿ. ಸುಮತಿ ಅವರು ವೇಷ ಮರೆಸಿಕೊಂಡು ರಾತ್ರಿ ಹೊತ್ತು ಒಬ್ಬಂಟಿಯಾಗಿ ಅಂಡರ್ ಕವರ್ ಆಪರೆಷನ್‌ಗೆ ಇಳಿದಿದ್ದರು.

ಮಧ್ಯರಾತ್ರಿ 12ರ ಸುಮಾರು ಮಲಕಾಜ್‌ಗಿರಿ ವ್ಯಾಪ್ತಿಯ ದಿಲ್‌ಸುಖ್‌ನಗರದಲ್ಲಿ ಕಾನೂನು–ಸುವ್ಯವಸ್ಥೆ ಹೇಗಿದೆ? ಎಂಬುದರ ಬಗ್ಗೆ ತಾವೊಬ್ಬರೇ ಪೊಲೀಸ್ ಸಮವಸ್ತ್ರ ತೆಗೆದಿರಿಸಿ, ಚೂಡಿದಾರ್‌ ಧರಿಸಿ ತಾವೊಬ್ಬರೇ ಕಾರ್ಯಾಚರಣೆ ಕೈಗೊಂಡಿದ್ದರು.

ಸುಮಾರು 2 ಗಂಟೆ ನಗರದಲ್ಲಿ ತಾವೊಬ್ಬರೇ ಸಾಮಾನ್ಯ ಮಹಿಳೆಯ ರೀತಿ ಸಂಚರಿಸಿದ್ದಾರೆ. ಆದರೆ, ಈ ವೇಳೆ ಸುಮತಿ ಅವರಿಗಾದ ಅನುಭವದಿಂದ ಹೈದರಾಬಾದ್ ಮಹಿಳೆಯರು ಬೆಚ್ಚಿಬಿದ್ದಿದ್ದಾರೆ.

ಕಾರ್ಯಾಚರಣೆ ವೇಳೆ ಸುಮತಿ ಅವರನ್ನು ಕಂಡು ಕೆಲ ಯುವಕರು, ಮಧ್ಯವಯಸ್ಕ ವ್ಯಕ್ತಿಗಳು, ಮುದುಕರು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಇನ್ನೂ ಕೆಲ ಯುವಕರಂತು ಬೈಕ್‌ನಲ್ಲಿ ಹೋಗುವಾಗ ಸುಮತಿ ಬಳಿ ಬೈಕ್ ನಿಲ್ಲಿಸಿ ಬರ್ತಿಯಾ ಎಂದು ಕೇಳಿದ್ದಾರೆ.

ಕ್ರಮೇಣ ಗಂಟೆ ಕಳೆದ ಹಾಗೇ ರೋಸಿಹೋದ ಸುಮತಿ ಅವರು ತಮ್ಮ ಅಧೀನ ಅಧಿಕಾರಿಗಳಿಗೆ ಸ್ಥಳಕ್ಕೆ ದೌಡಾಯಿಸಲು ಎಚ್ಚರಿಕೆ ನೀಡಿದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸುಮತಿ ಅವರನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ.

ಆದರೆ, ಧೃತಿಗೆಡದ ಅವರು, ಅಲ್ಲಿಯೇ ಪೊಲೀಸರೊಂದಿಗೆ ಸಭೆ ನಡೆಸಿ, ಮಹಿಳೆಯರ ಸುರಕ್ಷತೆಯ ಪಾಠ ಮಾಡಿದ್ದಾರೆ. ಮಾರನೇ ದಿನ ನಡೆದ ಸುದ್ದಿಗೋಷ್ಟಿಯಲ್ಲಿ ಕಮಿಷನರ್ ತಮ್ಮ ಅಂಡರ್ ಕವರ್ ಆಫರೇಷನ್‌ ಬಗ್ಗೆ ಹೇಳಿ ಪತ್ರಕರ್ತರೂ ಬೆಚ್ಚಿಬೀಳುವಂತೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಸಭ್ಯವಾಗಿ ವರ್ತಿಸಿರುವ ಕೆಲ ಯುವಕರನ್ನು ಗುರುತಿಸಿ ಕ್ರಮ ಕೈಗೊಳ್ಳಲು ಅಧೀನ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಇದೇ ವೇಳೆ ತಿಳಿಸಿದರು.

https://x.com/jsuryareddy/status/2051963247658741886?ref_src=twsrc%5Etfw%7Ctwcamp%5Etweetembed%7Ctwterm%5E2051963247658741886%7Ctwgr%5Ecfd01e0740fe72c47b7a95ae627003205fb73164%7Ctwcon%5Es1_c10&ref_url=https%3A%2F%2Fd-18395513992453974798.ampproject.net%2F2603032146000%2Fframe.html

https://www.newsics.com/2026/05/07/now-you-can-recharge-your-mobile-through-whatsapp/

TAGGED:Lady IPS goes undercover alone at night in disguise
Share This Article
Facebook Twitter Copy Link Print
Previous Article prepaid mobile recharge service ಇನ್ನು ವಾಟ್ಸಾಪ್ ಮೂಲಕವೇ ಮೊಬೈಲ್ ರೀಚಾರ್ಜ್ ಮಾಡಬಹುದು : ಬಂದಿದೆ ಹೊಸ ಫೀಚರ್
Next Article ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?