Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ
ಪ್ರಮುಖದೇಶ

ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

Share
0 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಬಿಜೆಪಿ ಸಿಎಂ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬೆನ್ನಲ್ಲೇ ಹಲವೆಡೆ ಹಿಂಸಾಚಾರ ತೀವ್ರಗೊಳ್ಳುತ್ತಿದೆ.

ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬೀಡು ಬಿಟ್ಟಿದ್ದಾರೆ. ಶಾಸಕಿ ನಿವಾಸ ಹಾಗೂ ಸುತ್ತಮುತ್ತ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

https://www.newsics.com/2026/05/07/lady-ips-goes-undercover-alone-at-night-in-disguise/

TAGGED:Bomb blast near BJP MLA Ratna Debnath's residence; five BJP workers seriously injured
Share This Article
Facebook Twitter Copy Link Print
Previous Article ವೇಷ ಮರೆಸಿಕೊಂಡು ರಾತ್ರಿ ಹೊತ್ತು ಒಬ್ಬಂಟಿಯಾಗಿ ಅಂಡರ್ ಕವರ್ ಆಪರೆಷನ್‌ಗೆ ಇಳಿದ ಲೇಡಿ ಐಪಿಎಸ್‌
Next Article Gold Silver Price ಚಿನ್ನದ ಬೆಲೆ ಗ್ರಾಮ್​ಗೆ 105 ರೂ ಏರಿಕೆ; ಬೆಳ್ಳಿಯೂ ದುಬಾರಿ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?