Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೋಗೀಶ್ ಗೌಡ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖ

ಯೋಗೀಶ್ ಗೌಡ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.

ಈ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದ ಹೈಕೋರ್ಟ್ ಪೀಠವು, ಅನಿವಾರ್ಯ ಕಾರಣಗಳಿಂದಾಗಿ ದಿನಾಂಕವನ್ನು ಮುಂದೂಡಿದೆ. ವಿನಯ್ ಕುಲಕರ್ಣಿ ಪರ ವಕೀಲರು ಮತ್ತು ಸರ್ಕಾರದ ಪರ ವಾದ ಮಂಡಿಸುವ ವಕೀಲರ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳ ಹಿನ್ನೆಲೆಯಲ್ಲಿ, ಈ ಪ್ರಕರಣವು ರಾಜ್ಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯವು ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಈಗ ಮಹತ್ವ ಪಡೆದುಕೊಂಡಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಉದಯ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

https://www.newsics.com/2026/05/07/tvk-chief-vijay-meets-governor-again-governor-instructs-him-to-prove-majority-within-42-hours/

TAGGED:Yogish Gowda murder case: Hearing of Vinay Kulkarni's bail application in High Court postponed
Share This Article
Facebook Twitter Copy Link Print
Previous Article TVK Vijay ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್ : 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಗವರ್ನರ್ ಸೂಚನೆ
Next Article ಬಿಆರ್ ಎಸ್ ಪಕ್ಷದ ಕ್ಯಾಂಪ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ : ಸ್ಥಳದಲ್ಲಿ ಬಿಗುವಿನ ವಾತಾವರಣ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?