Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಆರ್ ಎಸ್ ಪಕ್ಷದ ಕ್ಯಾಂಪ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ : ಸ್ಥಳದಲ್ಲಿ ಬಿಗುವಿನ ವಾತಾವರಣ
ದೇಶಪ್ರಮುಖ

ಬಿಆರ್ ಎಸ್ ಪಕ್ಷದ ಕ್ಯಾಂಪ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ : ಸ್ಥಳದಲ್ಲಿ ಬಿಗುವಿನ ವಾತಾವರಣ

Share
1 Min Read
SHARE

newsics.com/ನ್ಯೂಸಿಕ್ಸ್

ತೆಲಂಗಾಣ: ತೆಲಂಗಾಣದ ಬಿಆರ್ ಎಸ್ ಪಕ್ಷದ ಕ್ಯಾಂಪ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ, ಪೀಠೋಪಕರಣಗಳನ್ನು ದ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬಿಜೆಪಿ ಸಂಸದ, ಕೇಂದ್ರ ಸಚಿವ ಬಂಡಿ ಸಂಜಯ್ ಡ್ರಗ್ಸ್ ಸೇವಿಸುತ್ತಾರೆ. ಅವರು ಡ್ರಗ್ಸ್ ಟೆಸ್ಟ್ ಗೆ ಒಳಗಾಗಲಿ ಎಂದಿದ್ದ ಬಿಆರ್ ಎಸ್ ಶಾಸಕ ಕೌಶಿಕ್ ರೆಡ್ಡಿ ಹೇಳಿಕೆ ಖಂಡಿಸಿ ಬಿಜೆಪಿ ಶಾಸಕರು ಈ ದಾಳಿ ನಡೆಸಿದ್ದಾರೆ.

ಶಾಸಕ ಕೌಶಿಕ್ ರೆಡ್ಡಿ ಕರೀಂ ನಗರದಲ್ಲಿರುವ ಶಾಸಕ ಗಂಗುಲ ಕಮಲಾಕರ್ ಅವರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಕಚೇರಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಪೀಠೋಪಕರಣಗಳನ್ನು ಧ್ವಂಸಗೊಳೀಸಿ ಕೌಶಿಕ್ ರೆಡ್ಡಿ ವಿರುದ್ಧ ಘೋಷಣೆ ಕೂಗಿದ್ದಾರೆ.

https://www.newsics.com/2026/05/07/yogish-gowda-murder-case-hearing-of-vinay-kulkarnis-bail-application-in-high-court-postponed/

TAGGED:BJP workers attack BRS party camp office: Tense atmosphere at the place
Share This Article
Facebook Twitter Copy Link Print
Previous Article ಯೋಗೀಶ್ ಗೌಡ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Next Article ವರಸೆಯಲ್ಲಿ ಅಕ್ಕ ತಮ್ಮ : ಓಡಿ ಹೋಗಿ ಮದುವೆ!

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?