Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​?
ಪ್ರಮುಖಕರ್ನಾಟಕ

18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​?

Share
1 Min Read
SHARE

newsics.com/ನ್ಯೂಸಿಕ್ಸ್

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್​​, ವಿಜಯಪುರ ಮತ್ತು ಬಳ್ಳಾರಿಯಲ್ಲಿ ವಿಪರೀತ ಉಷ್ಣ ವಾತಾವರಣ ಇರಲಿದ್ದು, ಸುಮಾರು 42 ಡಿಗ್ರಿ ಸೆಲ್ಸಿಯಸ್​​ ವರೆಗೆ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೆಯೇ ಉತ್ತರ ಒಳನಾಡು ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಚಾಮರಾಜನರ, ದಾವಣಗೆರೆ, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲೂ ಸಣ್ಣ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ.

ಉಳಿದಂತೆ ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಳ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೇಗಿರಲಿದೆ ಬೆಂಗಳೂರು ವಾತಾವರಣ?

ಬೆಂಗಳೂರಿನಲ್ಲಿ ನಾಳೆ ಬಿಸಿಲಿನ ವಾತಾವರಣ ಇರಲಿದ್ದು ನಗರದ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್​ ಇರಲಿದ್ದರೆ, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಹಗಲಿನ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆಯಾದರೂ ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಅಂದಾಜಿಸಲಾಗಿದೆ. ಗಾಳಿಯ ವೇಗ ಗಂಟೆಗೆ 6.4ರಿಂದ 16 ಕಿಲೋ ಮೀಟರ್​​ ವರೆಗೆ ಇರಲಿದೆ ಎನ್ನಲಾಗಿದೆ.

https://x.com/KarnatakaSNDMC/status/2052355826946548136?ref_src=twsrc%5Etfw%7Ctwcamp%5Etweetembed%7Ctwterm%5E2052355826946548136%7Ctwgr%5E7f62a35e6e35d82c1a1d7d70a60040e331607254%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ

TAGGED:Rain likely in more than 18 districts tomorrow; What will the Bengaluru weather be like?
Share This Article
Facebook Twitter Copy Link Print
Previous Article ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ
Next Article ವಿಜಯ್ ಬೇಡಿಕೆಯನ್ನು ಎರಡನೇ ಬಾರಿ ತಿರಸ್ಕರಿಸಿದ ರಾಜ್ಯಪಾಲರು

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?