Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : 15ರ ಬಾಲಕ ಆತ್ಮಹತ್ಯೆ
ಕರ್ನಾಟಕಪ್ರಮುಖ

26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : 15ರ ಬಾಲಕ ಆತ್ಮಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ.

 

ಬಿಡದಿ ಮೂಲದ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೇ.4ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಡದಿ ಮೂಲದ ಶೋಭಾ ಎಂಬ ಯುವತಿ ಜೊತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ವಿಚಾರ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ನಿಮ್ಮಿಬ್ಬರಿಗೂ ವಯಸ್ಸಿನ ಅಂತರ ಇದೆ, ಇದನ್ನ ಇಲ್ಲಿಗೆ ನಿಲ್ಲಿಸುವಂತೆ ತಾಕೀತು ಮಾಡಿದ್ದರು. ಆದರೂ ಬಾಲಕ ಹಾಗೂ ಯುವತಿ ವಾಟ್ಸಪ್, ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಇದಾದ ಬಳಿಕ ಮನೆ ಬಿಟ್ಟು ಬಂದಿದ್ದ ಬಾಲಕ ಚನ್ನಪಟ್ಟಣದ ತನ್ನ ಸ್ನೇಹಿತನ ಮನೆಯಲ್ಲಿದ್ದ.

ಯುವತಿ ಜೊತೆ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ನೇಹಿತರು ಚನ್ನಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ.4ರಂದು ಬಾಲಕ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆ ಮಗನ ಸಾವಿಗೆ ಯುವತಿಯೇ ಕಾರಣ ಎಂದು ಬಾಲಕನ ಪೋಷಕರು ದೂರು ನೀಡಿದ್ದು, ಈ ಸಂಬಂಧ ಶೋಭಾ ಎಂಬ ಯುವತಿ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಿಎಸ್‌ಐ-ಲೇಡಿ ಕಾನ್ಸ್​ಟೇಬಲ್​​ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್!; ಪಿಎಸ್‌ಐ ವೀರೇಶ್​ಗೆ ಬಂಧನ ಭೀತಿ

TAGGED:Family members obstruct love affair with 26-year-old girl: Distraught 15-year-old boy commits suicide
Share This Article
Facebook Twitter Copy Link Print
Previous Article ಪಿಎಸ್‌ಐ-ಲೇಡಿ ಕಾನ್ಸ್​ಟೇಬಲ್​​ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್!; ಪಿಎಸ್‌ಐ ವೀರೇಶ್​ಗೆ ಬಂಧನ ಭೀತಿ
Next Article ಇಶಾ ಅಂಬಾನಿ ಕೈಯಲ್ಲಿದ್ದ 20 ವರ್ಷ ಹಳೆಯ ಗೋಲ್ಡನ್ ಮ್ಯಾಂಗೋ ಬೆಲೆ ಎಷ್ಟು ಗೊತ್ತೇ?

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?