Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂದಿನ 4 ದಿನ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆ, ಕೊಡಗು ಚಿಕ್ಕಮಗಳೂರು ಶಿವಮೊಗ್ಗ ಹಾಸನಕ್ಕೆ ಯೆಲ್ಲೋ ಅಲರ್ಟ್ ನೀಡಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ. ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತರ ಕನ್ನಡ ಸಹಿತ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.

ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಸೂಚನೆಗಳಿವೆ.

https://www.newsics.com/2026/05/08/tcs-conversion-case-kingpin-nida-khan-arrested/

 

TAGGED:Heavy rain with thunderstorms for 4 days in the state: Yellow alert announced for these districts
Share This Article
Facebook Twitter Copy Link Print
Previous Article TCS ಮತಾಂತರ ಪ್ರಕರಣದ ಕಿಂಗ್‌ಪಿನ್ ನಿದಾ ಖಾನ್ ಅರೆಸ್ಟ್
Next Article Vijay TVK ತಮಿಳುನಾಡಿನಲ್ಲಿ ರಾಜಕೀಯ ಸಂಚಲನ: ರಾಜೀನಾಮೆಗೆ ಮುಂದಾದ ಎಲ್ಲ 107 ಟಿವಿಕೆ ಶಾಸಕರು!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?