Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ತಮಿಳುನಾಡಿನಲ್ಲಿ ರಾಜಕೀಯ ಸಂಚಲನ: ರಾಜೀನಾಮೆಗೆ ಮುಂದಾದ ಎಲ್ಲ 107 ಟಿವಿಕೆ ಶಾಸಕರು!
ದೇಶಪ್ರಮುಖ

Vijay TVK ತಮಿಳುನಾಡಿನಲ್ಲಿ ರಾಜಕೀಯ ಸಂಚಲನ: ರಾಜೀನಾಮೆಗೆ ಮುಂದಾದ ಎಲ್ಲ 107 ಟಿವಿಕೆ ಶಾಸಕರು!

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಧಿಕಾರ ಹಿಡಿಯಲು ನಡೆಯುತ್ತಿರುವ ಜಿದ್ದಾಜಿದ್ದಿ ಈಗ ಹೊಸ ತಿರುವು ಪಡೆದುಕೊಂಡಿದೆ. ಡಿಎಂಕೆ ಅಥವಾ ಎಐಎಡಿಎಂಕೆ ಮೈತ್ರಿಕೂಟಗಳು ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ, ತಮ್ಮ ಪಕ್ಷದ ಎಲ್ಲಾ 107 ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಎಚ್ಚರಿಕೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಯಾವುದೇ ಕಾರಣಕ್ಕೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಾಂಪ್ರದಾಯಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಟಿವಿಕೆ ಸ್ಪಷ್ಟಪಡಿಸಿದೆ. ಒಂದು ವೇಳೆ ಜನಾದೇಶಕ್ಕೆ ವಿರುದ್ಧವಾಗಿ ಡಿಎಂಕೆ ಅಥವಾ ಎಐಎಡಿಎಂಕೆ ಸರ್ಕಾರ ರಚಿಸಲು ಯತ್ನಿಸಿದರೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಹೋಗಲು ಸಿದ್ಧ ಎಂಬ ಸಂದೇಶ ರವಾನಿಸಿದೆ.

ಚುನಾವಣೆಯಲ್ಲಿ ಯಾವುದೇ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗದ ಕಾರಣ, ಸಣ್ಣ ಪಕ್ಷಗಳ ಬೆಂಬಲ ಪಡೆಯಲು ದೊಡ್ಡ ಪಕ್ಷಗಳು ಕಸರತ್ತು ನಡೆಸುತ್ತಿವೆ. ಆದರೆ ವಿಜಯ್ ಅವರ ಈ ‘ಮಾಸ್’ ನಿರ್ಧಾರವು ಉಳಿದ ಪಕ್ಷಗಳಿಗೆ ನಡುಕ ಹುಟ್ಟಿಸಿದೆ.

https://www.newsics.com/2026/05/08/heavy-rain-with-thunderstorms-for-4-days-in-the-state-yellow-alert-announced-for-these-districts/

 

 

TAGGED:Political upheaval in Tamil Nadu: All 107 TVK MLAs offer to resign!
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article Bengaluru Cybercrime ಸೈಬರ್‌ ಕ್ರೈಂ ಪ್ರಕರಣದಲ್ಲಿ ದೇಶದಲ್ಲೇ ಬೆಂಗಳೂರಿಗೆ ಅಗ್ರಸ್ಥಾನ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?