Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Cybercrime ಸೈಬರ್‌ ಕ್ರೈಂ ಪ್ರಕರಣದಲ್ಲಿ ದೇಶದಲ್ಲೇ ಬೆಂಗಳೂರಿಗೆ ಅಗ್ರಸ್ಥಾನ
ಕರ್ನಾಟಕದೇಶಪ್ರಮುಖ

Bengaluru Cybercrime ಸೈಬರ್‌ ಕ್ರೈಂ ಪ್ರಕರಣದಲ್ಲಿ ದೇಶದಲ್ಲೇ ಬೆಂಗಳೂರಿಗೆ ಅಗ್ರಸ್ಥಾನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಅದರಲ್ಲೂ ಪ್ರಮುಖವಾಗಿ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇದರ ಪ್ರಮಾಣ ಆತಂಕ ಹುಟ್ಟಿಸುವಂತಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ 2024ರಲ್ಲಿ ದಾಖಲಾದ ಸೈಬರ್‌ ಕ್ರೈಂ ವರದಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಸುಮಾರು 17,561 ಪ್ರಕರಣ ವರದಿಯಾಗುವ ಮೂಲಕ ಬೆಂಗಳೂರು ದೇಶದಲ್ಲಿ ಅಗ್ರಸ್ಥಾನ ಪಡೆದಿದೆ.

ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ ಬೆಂಗಳೂರಿನಲ್ಲಿ ಒಟ್ಟು 17,561 ಸೈಬರ್ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ ದಾಖಲಾಗಿದ್ದ 17,631 ಪ್ರಕರಣಗಳಿಗೆ ಹೋಲಿಸಿದರೆ ಈ ಬಾರಿ ಸಂಖ್ಯೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ.

ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಒಟ್ಟಾರೆಯಾಗಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. 2024ರಲ್ಲಿ ರಾಜ್ಯದಲ್ಲಿ ಒಟ್ಟು 21,993 ಪ್ರಕರಣಗಳು ದಾಖಲಾಗಿದ್ದು, ಇದು 2023ರ (21,889) ಅಂಕಿಅಂಶಕ್ಕಿಂತ ಸ್ವಲ್ಪ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಬಹುತೇಕ ಸೈಬರ್ ಪ್ರಕರಣಗಳು ಕಂಪ್ಯೂಟರ್ ಮತ್ತು ತಂತ್ರಜ್ಞಾನ ಆಧಾರಿತ ಅಪರಾಧಗಳಾಗಿವೆ ಎಂದು NCRB ತಿಳಿಸಿದೆ.

https://www.newsics.com/2026/05/08/political-upheaval-in-tamil-nadu-all-107-tvk-mlas-offer-to-resign/

TAGGED:Bengaluru tops the country in cybercrime cases
Share This Article
Facebook Twitter Copy Link Print
Previous Article Vijay TVK ತಮಿಳುನಾಡಿನಲ್ಲಿ ರಾಜಕೀಯ ಸಂಚಲನ: ರಾಜೀನಾಮೆಗೆ ಮುಂದಾದ ಎಲ್ಲ 107 ಟಿವಿಕೆ ಶಾಸಕರು!
Next Article Iran US War: ಇರಾನ್ 3 ಅಮೆರಿಕನ್ ನೌಕಾಪಡೆಯ ಹಡಗುಗಳ ಮೇಲೆ ದಾಳಿ : ಟ್ರಂಪ್‌ ನಿಂದ ಇರಾನ್‌ಗೆ ಖಡಕ್ ಎಚ್ಚರಿಕೆ!

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?