Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮಿಳುನಾಡಿನ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಟಿವಿಕೆ ಕಾರ್ಯಕರ್ತರು: ಲೋಕಭವನದ ಮುಂದೆ ಪ್ರತಿಭಟನೆ
ದೇಶಪ್ರಮುಖ

ತಮಿಳುನಾಡಿನ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಟಿವಿಕೆ ಕಾರ್ಯಕರ್ತರು: ಲೋಕಭವನದ ಮುಂದೆ ಪ್ರತಿಭಟನೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತ ಕೊರತೆ ಇರುವುದರಿಂದ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಸರ್ಕಾರ ರಚನೆಗೆ ಅವಕಾಶ ಕೊಡಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವುದಾಗಿ ವಿಜಯ್ ಮನವಿಗೂ ಒಪ್ಪದ ರಾಜ್ಯಪಾಲರು 118 ಶಾಸಕರ ಸ್ಪಷ್ಟ ಬೆಂಬಲದೊಂದಿಗೆ ಸರ್ಕಾರ ರಚಿಸಲು ಸೂಚಿಸಿದ್ದಾರೆ.

ರಾಜ್ಯಪಾಲರ ಈ ನಡೆ ವಿರುದ್ಧ ಟಿವಿಕೆ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಲೋಕಭವನದ ಎದುರು ಜಮಾವಣೆಗೊಂಡಿರುವ ಟಿವಿಕೆ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ವಿಜಯ್ ಗೆ ಸರ್ಕಾರ ರಚನೆಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

https://www.newsics.com/2026/05/08/philip-tried-to-forcefully-hug-a-female-legislator/

TAGGED:TVK activists who had erupted against the Tamil Nadu Governor: Protest in front of Lok Bhavan
Share This Article
Facebook Twitter Copy Link Print
Previous Article ಮಹಿಳಾ ಶಾಸಕಿಯನ್ನು ಬಲವಂತವಾಗಿ ತಬ್ಬಿಕೊಳ್ಳಲು ಮುಂದಾದ ಫಿಲಿಪ್‌ : ವಿಡಿಯೋ ನೋಡಿ
Next Article ನಡುರಸ್ತೆಯಲ್ಲೇ ಪತ್ನಿಯ ಕತ್ತು ಕುಯ್ಯಲು ಹೋದ ಪತಿ : ಮುಂದೇನಾಯ್ತು?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?