Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ!
ಪ್ರಮುಖದೇಶ

ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಗೆದ್ದಿದ್ದು, ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕ ಮತ್ತು ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಸೋಲಿಸಿರುವ ಸುವೇಂದು ಅಧಿಕಾರಿ ಹೆಸರು ಮುಂಚೂಣಿಯಲ್ಲಿದ್ದು, ಇಂದು(ಮೇ 08) ಸಂಜೆ ನಡೆಯುವ ಶಾಸಕಾಂಗ ಸಭೆಯಲ್ಲಿ ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಇಂದು ಕೋಲ್ಕತ್ತಾಗೆ ಭೇಟಿ ನೀಡಿದ್ದು, ಬಿಜೆಪಿ ರಾಜ್ಯ ಘಟಕದ ಜೊತೆ ಮಾತುಕತೆ ನಡೆಸಿದ್ದಾರೆ. ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ, ನಾಳೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದು, ಜೊತೆಗೆ ಇಬ್ಬರು ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಎರಡು ಡಿಸಿಎಂ ಹುದ್ದೆಗಳಲ್ಲಿ ಒಂದನ್ನು ಮಹಿಳೆಗೆ ಕೊಡಲು ಹೈಕಮಾಂಡ್ ನಿಶ್ಚಿಯಿಸಿದ್ದು, ಇತ್ತೀಚಿನ ಚುನಾವಣೆಯಲ್ಲಿ ಅಸನ್ಸೋಲ್ ದಕ್ಷಿಣದಿಂದ ಗೆದ್ದ ಬಿಜೆಪಿ ನಾಯಕಿ ಅಗ್ನಿಮಿತ್ರ ಪಾಲ್ ಅವರನ್ನು ಪರಿಗಣಿಸುವ ಸಾಧ್ಯದೆ. ಎರಡನೇ ಡಿಸಿಎಂ ಆಗಿ ಉತ್ತರ ಬಂಗಾಳದಿಂದ ಮಾಜಿ ಕೇಂದ್ರ ಸಚಿವ ನಿಸಿತ್ ಪ್ರಾಮಾಣಿಕ್ ಹೆಸರು ಕೇಳಿ ಬಂದಿದೆ. ಇಲ್ಲ ಬುಡಕಟ್ಟು ಸಮುದಾಯದ ನಾಯಕನಿಗೆ ನೀಡುವ ಸಾಧ್ಯತೆ ಇದೆ.
ಕೋಲ್ಕತ್ತಾದ ಹೃದಯಭಾಗದಲ್ಲಿರುವ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಬಿಜೆಪಿ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಸಿಎಂ ಪಟ್ಟಕ್ಕೇರಲು ವಿಜಯ್‌ಗೆ ಸಂಖ್ಯಾಬಲದ ಅಡ್ಡಿ; ರಾಜ್ಯಪಾಲರ ಮುಂದಿನ ನಡೆ ಏನು?

TAGGED:Suvendu Adhikari elected as West Bengal CM..!
Share This Article
Facebook Twitter Copy Link Print
Previous Article ಸಿಎಂ ಪಟ್ಟಕ್ಕೇರಲು ವಿಜಯ್‌ಗೆ ಸಂಖ್ಯಾಬಲದ ಅಡ್ಡಿ; ರಾಜ್ಯಪಾಲರ ಮುಂದಿನ ನಡೆ ಏನು?
Next Article ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದು ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?