Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!
Uncategorized

ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

Share
1 Min Read
SHARE

ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆಯಾದ ಘಟನೆ ಬಿಹಾರದ(Bihar) ಸಹರ್ಸಾ ಜಿಲ್ಲೆಯಲ್ಲಿನಡೆದಿದೆ. ಇದರಿಂದಾಗಿ ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂ,ಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಹರ್ಸಾ ಜಿಲ್ಲೆಯ ಮಹಿಷಿ ಬ್ಲಾಕ್‌ನ ಬಲುವಾಹಾ ಸರ್ಕಾರಿ ಮಾಧ್ಯಮ ಶಾಲೆ.ಘಟನೆ: ಗುರುವಾರ (ಮೇ 7, 2026) ಮಧ್ಯಾಹ್ನದ ಬಿಸಿಯೂಟದಲ್ಲಿ ಮೃತ ಹಾವಿನ ಮರಿಯೊಂದು ಪತ್ತೆಯಾಗಿದೆ. ಊಟ ಸೇವಿಸಿದ ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ತಲೆಸುತ್ತಿನಿಂದ ಅಸ್ವಸ್ಥರಾಗಿದ್ದಾರೆ.

ತನಿಖೆ: ಜಿಲ್ಲಾಧಿಕಾರಿ ದೀಪೇಶ್ ಕುಮಾರ್ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದು, ಬಿಸಿಯೂಟ ಪೂರೈಸುವ NGO ಮತ್ತು ಶಾಲಾ ಆಡಳಿತದ ವಿರುದ್ಧ ಫ್‌ಐಆರ್ (FIR) ದಾಖಲಿಸಲು ಸೂಚಿಸಿದ್ದಾರೆ. ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ..

 

ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?

TAGGED:More than 250 students fall ill after eating hot meals!
Share This Article
Facebook Twitter Copy Link Print
Previous Article ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?
Next Article ಮೊದಲ ‘ಗೈಡ್ ಅಸ್ತ್ರ’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?