Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸ್ಟೈಲಿಶ್ ಆಗಿ ಹೇರ್ ಕಟ್ ಮಾಡಿಸಿಕೊಂಡ ಕೋತಿ!
ವೈರಲ್

ಸ್ಟೈಲಿಶ್ ಆಗಿ ಹೇರ್ ಕಟ್ ಮಾಡಿಸಿಕೊಂಡ ಕೋತಿ!

Share
1 Min Read
SHARE

ಮೆನ್ಸ್ ಸಲೂನ್ ಗೆ ಕೋತಿಯೊಂದು ಹೋಗಿ ಕನ್ನಡಿಯಲ್ಲಿ ತಾನು ನೋಡಿ ಫಿದಾ ಆಗಿ ಶಾಂತವಾಗಿ ಹೇರ್ ಕಟ್ ಮಾಡಿಸಿಕೊಂಡ ಘಟನೆ ಚಾಮರಾಜನಗರದ ಸಂತೇಮರಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ.

ಕಳೆದ ಕೆಲವು ದಿನಗಳಿಂದ ಈ ಮಂಗ ಸಲೂನ್ ಬಳಿ ಸುಳಿಯುತ್ತಿತ್ತು. ಆದರೆ, ಇತ್ತೀಚೆಗೆ ನೇರವಾಗಿ ಸಲೂನ್ ಒಳಕ್ಕೆ ಬಂದ ಮಂಗ, ಅಲ್ಲಿನ ಕನ್ನಡಿಯ ಮುಂದೆ ನಿಂತು ತನ್ನ ಪ್ರತಿಬಿಂಬವನ್ನು ನೋಡಿ ವಿಚಿತ್ರವಾಗಿ ಚೇಷ್ಟೆ ಮಾಡಲು ಶುರು ಮಾಡಿದೆ. ಕನ್ನಡಿಯೊಳಗೆ ಇರುವ ತನ್ನನ್ನು ತಾನೇ ನೋಡಿ ಸಂಭ್ರಮಿಸಿದ ಮಂಗನ ವರ್ತನೆ ನೋಡಿ ಮಾಲೀಕ ದೇವು ಅವರಿಗೆ ಮೊದಲು ಆತಂಕವಾದರೂ, ನಂತರ ಆ ಮಂಗನ ಶಾಂತ ಸ್ವಭಾವ ಕಂಡು ಅಚ್ಚರಿಗೊಂಡಿದ್ದಾರೆ.

ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ

TAGGED:Kapiraya gets a stylish haircut!
Share This Article
Facebook Twitter Copy Link Print
Previous Article ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ
Next Article ನಟ ಪ್ರಕಾಶ್‌ ರಾಜ್‌ಗೆ ಓಪನ್ ಚಾಲೆಂಜ್ ಹಾಕಿದ ಟಾಲಿವುಡ್‌ ನಿರ್ಮಾಪಕ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?