Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್​ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್​ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದ  ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಕೊಡಗು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

https://www.newsics.com/2026/05/09/jail-officer-falls-in-love-with-prisoner-female-police-officer-marries-murder-suspect/

TAGGED:Heavy rains in the state for two more days: Yellow alert declared
Share This Article
Facebook Twitter Copy Link Print
Previous Article ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!
Next Article BSY Abhimanotsav ಇಂದು ಬಿಎಸ್‌ವೈ ಅಭಿಮಾನೋತ್ಸವ: ಕೋಟೆ ನಾಡಲ್ಲಿ ಭಾರೀ ಸಂಭ್ರಮ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?